ವಾಜಪೇಯಿ ಆರೋಗ್ಯದಲ್ಲಿ ಚೇತರಿಕೆ
Team Udayavani, Jun 14, 2018, 6:00 AM IST
ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು 2 ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿರುವ ಏಮ್ಸ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಕೆಲ ದಿನಗಳಲ್ಲಿ ಅವರು ಸಂಪೂರ್ಣ ಗುಣಮುಖರಾಗುವ ವಿಶ್ವಾಸ ಇದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ರಣದೀಪ್ ಗುಲೇರಿಯ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranking: ಐಸಿಸಿ ನೂತನ ರ್ಯಾಂಕಿಂಗ್ ಪ್ರಕಟ: ಶಾಹೀನ್ ಅಫ್ರಿದಿ ಮತ್ತೆ ನಂ.1
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.