ಮಾಜಿ ಪಿಎಂ ಮನಮೋಹನ್ ಸಿಂಗ್ ಆರೋಗ್ಯ ಸ್ಥಿರ
Team Udayavani, Oct 15, 2021, 10:00 PM IST
ನವದೆಹಲಿ: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಸ್ವಲ್ಪಮಟ್ಟಿಗೆ ಸುಧಾರಿಸಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆ ತಿಳಿಸಿದೆ.
ಸಿಂಗ್ ಅವರಿಗೆ ಬುಧವಾರ ಜ್ವರ ಮತ್ತು ಸುಸ್ತು ಕಾಣಿಸಿಕೊಂಡಿದ್ದು, ಏಮ್ಸ್‌ಗೆ ದಾಖಲಿಸಲಾಗಿತ್ತು. ಅವರಿಗೆ ಆಸ್ಪತ್ರೆಯ ಕಾರ್ಡಿಯೋ ನ್ಯೂರೋ ಸೆಂಟರ್‌ನ ಖಾಸಗಿ ವಾರ್ಡ್‌ನಲ್ಲಿ ಡಾ.ನಿತೀಶ್ ನಾಯಕ್ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ.
ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗುರುವಾರ ಭೇಟಿ ಮಾಡಿದ್ದಾರೆ. ಹಾಗೆಯೇ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಅವರೂ ಅವರ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ:ಕೋವಿಡ್: ರಾಜ್ಯದಲ್ಲಿಂದು 470 ಹೊಸ ಪ್ರಕರಣ ಪತ್ತೆ | 368 ಸೋಂಕಿತರು ಗುಣಮುಖ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.