ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಗೆ ಕೋವಿಡ್ 19 ದೃಢ
ಆರೋಗ್ಯ ತಪಾಷಣೆಗಾಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಕೋವಿಡ್ 19 ಪಾಸಿಟಿವ್ ವರದಿ ಬಂದಿರುವುದಾಗಿ ಮುಖರ್ಜಿ ತಿಳಿಸಿದ್ದಾರೆ.
Team Udayavani, Aug 10, 2020, 3:54 PM IST
ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ವರದಿ ತಿಳಿಸಿದೆ. ಮುಖರ್ಜಿ ಅವರು 2012ರಿಂದ 2017ರವರೆಗೆ ರಾಷ್ಟ್ರಪತಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
ಕೋವಿಡ್ 19 ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖರ್ಜಿ, ಕಳೆದ ವಾರ ಯಾರೆಲ್ಲಾ ತನ್ನ ಸಂಪರ್ಕಕ್ಕೆ ಬಂದಿದ್ದಾರೋ ಅವರೆಲ್ಲರೂ ಸ್ವಯಂ ಐಸೋಲೇಶನ್ ಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.
ದೇಶಾದ್ಯಂತ ಕೋವಿಡ್ 19 ವೈರಸ್ ಹರಡುತ್ತಿದ್ದು, ಈಗಾಗಲೇ ಸುಮಾರು 22ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ಆರೋಗ್ಯ ತಪಾಷಣೆಗಾಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ಕೋವಿಡ್ 19 ಪಾಸಿಟಿವ್ ವರದಿ ಬಂದಿರುವುದಾಗಿ ಮುಖರ್ಜಿ ತಿಳಿಸಿದ್ದಾರೆ.
On a visit to the hospital for a separate procedure, I have tested positive for COVID19 today.
I request the people who came in contact with me in the last week, to please self isolate and get tested for COVID-19. #CitizenMukherjee— Pranab Mukherjee (@CitiznMukherjee) August 10, 2020
ಕೋವಿಡ್ 19 ಸೋಂಕು ಪಾಸಿಟಿವ್ ವರದಿ ಬಂದಿದೆ ಎಂದು ಪ್ರಣಬ್ ಮುಖರ್ಜಿ ಟ್ವೀಟ್ ಮಾಡುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಶೀಘ್ರವೇ ಗುಣಮುಖರಾಗಿ ಎಂದು ಟ್ವೀಟ್ ಮಾಡುತ್ತಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.