ಮಾಜಿ RJD ಸಂಸದ ಶಹಾಬುದ್ದೀನ್‌ ಸೋದರ ಸಂಬಂಧಿ ಸಿವಾನ್‌ನಲ್ಲಿ ಹತ್ಯೆ

Team Udayavani, Feb 2, 2019, 7:08 AM IST

mohammed-yusuf-700.jpg

ಸಿವಾನ್‌ : ಕೊಲೆ ಅಪರಾಧಕ್ಕೆ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿ ಪ್ರಕೃತ ಜೈಲಿನಲ್ಲಿರುವ ಮಾಜಿ ಆರ್‌ಜೆಡಿ ಸಂಸದ  ಮೊಹಮ್ಮದ್‌ ಶಹಾಬುದ್ದೀನ್‌ ನ ಸೋದರ ಸಂಬಂಧಿ ಮೊಹಮ್ಮದ್‌ ಯೂಸುಫ್ ನನ್ನು ಅಪರಿಚಿತ ಹಂತಕರು ಸಿವಾನ್‌ ನಲ್ಲಿ ನಿನ್ನೆ ಶುಕ್ರವಾರ ತಡ ರಾತ್ರಿ ಗುಂಡಿಕ್ಕಿ ಕೊಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.  ಪೊಲೀಸರು ಕೇಸು ದಾಖಲಿಸಿಕೊಂಡು ಚುರುಕಿನ ತನಿಖೆ ನಡೆಸುತ್ತಿದ್ದಾರೆ. 

ಮೊಹಮ್ಮದ್‌ ಯೂಸುಫ್ ನನ್ನು ಪ್ರತಾಪ್‌ಪುರ ಗ್ರಾಮದಲ್ಲಿ ಹಂತಕರು ಗುಂಡೆಸೆದು ಕೊಂದರೆ ಎಂದು ಸಿವಾನ್‌ ಪೊಲೀಸ್‌ ಸುಪರಿಂಟೆಂಡೆಂಟ್‌ ನವೀನ್‌ ಚಂದರ್‌ ಝಾ ತಿಳಿಸಿದರು. 

ಹಂತಕರು ನೇರವಾಗಿ ಎದೆಗೆ ಗುಂಡು ಹೊಡೆದ ಕಾರಣ ಯೂಸುಫ್ ಸ್ಥಳದಲ್ಲೇ ಮೃತಪಟ್ಟ ಎಂದು ಝಾ ತಿಳಿಸಿದರು. ಯೂಸುಫ್, ಜೈಲುಪಾಲಾಗಿರುವ ಶಹಾಬುದ್ದೀನ್‌ ಪುತ್ರ ಮೊಹಮ್ಮದ್‌ ಒಸಾಮಾ ಗೆ ನಿಕಟನಾಗಿದ್ದ ಎಂದವರು ಹೇಳಿದರು. 

ಈ ಕೊಲೆ ಕೃತ್ಯವನ್ನು ಖಂಡಿಸಿ ಶಹಾಬುದ್ದೀನ್‌ನ ಬೆಂಬಲಿಗರು ಒಡನೆಯೇ ರೋಡ್‌ ಬ್ಲಾಕ್‌ ಮಾಡಿ ಅಪರಾಧಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. 

ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರ ನಿಕಟವರ್ತಿಯಾಗಿರುವ ಶಹಾಬುದ್ದೀನ್‌, ಸಿವಾನ್‌ ನ ಪ್ರಬಲ ಡಾನ್‌ ಎಂದೇ ಕುಖ್ಯಾತ. 2015ರ ಡಿಸೆಂಬರ್‌ 9ರಂದು ನಡೆದಿದ್ದ  ಪತ್ರಕರ್ತನ ಕೊಲೆ ಕೇಸಿನಲ್ಲಿ ಅಪರಾಧಿ ಎಂದು ಪರಿಗಣಿಸಲ್ಪಟ್ಟು ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ.

ಟಾಪ್ ನ್ಯೂಸ್

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Kerala NCC Camp: ಸೇನಾಧಿಕಾರಿ ಮೇಲೆ ಹಲ್ಲೆ: ಕೇರಳದಲ್ಲಿ ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Kerala NCC Camp: ಸೇನಾಧಿಕಾರಿ ಮೇಲೆ ಹಲ್ಲೆ: ಕೇರಳದಲ್ಲಿ ಇಬ್ಬರ ಬಂಧನ

Kerala NCC Camp: ಸೇನಾಧಿಕಾರಿ ಮೇಲೆ ಹಲ್ಲೆ: ಕೇರಳದಲ್ಲಿ ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

mob

Karkala: ದೂರವಾಣಿ ಕರೆ ಮಾಡಿ ಹಣ ಲೂಟಿ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

robbers

Suratkal: ಮಹಿಳೆಯರಿಗೆ ನಿಂದನೆ: ಬಾಲಕರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.