![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Dec 15, 2023, 12:39 PM IST
ಹೈದರಾಬಾದ್: ತೆಲಂಗಾಣ ಮಾಜಿ ಸಿಎಂ ಮತ್ತು ಬಿಆರ್‌ಎಸ್ ಪಕ್ಷದ ರಾಷ್ಟ್ರೀಯ ನಾಯಕ ಕೆ ಚಂದ್ರಶೇಖರ ರಾವ್ ಅವರು ಶುಕ್ರವಾರ ಹೈದರಾಬಾದ್‌ನ ಯಶೋದಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
69 ವರ್ಷದ ಕೆಸಿಆರ್ ಅವರು ಡಿಸೆಂಬರ್ 7 ರಂದು ಎರ್ರವಳ್ಳಿಯಲ್ಲಿರುವ ತಮ್ಮ ಫಾರ್ಮ್‌ಹೌಸ್‌ನಲ್ಲಿ ಬಿದ್ದು ಸೋಮಾಜಿಗುಡದ ಯಶೋದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇದೀಗ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಕುರಿತು ಮಾಹಿತಿ ನೀಡಿದ ಯಶೋದಾ ಆಸ್ಪತ್ರೆಯ ವೈದ್ಯರು ಕೆಸಿಆರ್ ಅವರಿಗೆ ನಡೆಸಿದ ಶಸ್ತ್ರಚಿಕಿತ್ಸೆ ಯಶ್ವಿಯಾಗಿದೆ ಅಲ್ಲದೆ ಇದೀಗ ಗುಣಮುಖರಾಗುತ್ತಿದ್ದು ಹೆಚ್ಚಿನ ವಿಶ್ರಾಂತಿಯ ಅಗತ್ಯವಿದೆ ಎಂದು ಹೇಳಿದ್ದಾರೆ.
ಕೆಸಿಆರ್ ಆಸ್ಪತ್ರೆಯಿಂದ ನಿರ್ಗಮಿಸಿದ ವಿಡಿಯೋ ಕೂಡ ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
#WATCH | Former CM of Telangana and BRS party national leader KCR discharged from Yashoda Hospital in Hyderabad.
KCR underwent a total left hip replacement surgery after he fell in his farmhouse in Erravalli, on December 7. pic.twitter.com/12SgGpb2mu
— ANI (@ANI) December 15, 2023
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.