ಮಾಜಿ ಸಚಿವ ಸಂತೋಷ್‌ ಮೋಹನ್‌ ದೇವ್‌ ನಿಧನ

Team Udayavani, Aug 3, 2017, 9:10 AM IST

Mohan-Dev-2-8.jpg

ಹೊಸದಿಲ್ಲಿ: ಮೂತ್ರಪಿಂಡ ಮತ್ತು ಇನ್ನಿತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಸಂತೋಷ್‌ ಮೋಹನ್‌ ದೇವ್‌ (83) ಅಸ್ಸಾಂನ ತಮ್ಮ ನಿವಾಸದಲ್ಲಿ ಬುಧವಾರ ಮುಂಜಾನೆ ನಿಧನ ಹೊಂದಿದ್ದಾರೆ. 7 ಬಾರಿ ಸಂಸದರಾಗಿದ್ದ ಅವರು ಪತ್ನಿ, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಮಾಜಿ ಪ್ರಧಾನಿಗಳಾದ ಮನಮೋಹನ್‌ ಸಿಂಗ್‌ ಮತ್ತು ಪಿ.ವಿ ನರಸಿಂಹರಾವ್‌ ಅವರ ಸಂಪುಟದಲ್ಲಿ ಸಚಿವರಾಗಿ ವಿವಿಧ ಇಲಾಖೆಗಳ ಜವಾಬ್ದಾರಿ ನಿರ್ವಹಿಸಿದ್ದರು. 5 ಬಾರಿ ಅಸ್ಸಾಂನಿಂದ, 2 ಬಾರಿ ತ್ರಿಪುರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು.

ಟಾಪ್ ನ್ಯೂಸ್

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

army

Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ

RG ಕರ್‌ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್‌ ಶಿಕ್ಷೆ ಪ್ರಕಟ

RG ಕರ್‌ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್‌ ರಾಯ್ ಗೆ ಜೀವಾವಧಿ ಶಿಕ್ಷೆ

ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ

CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Ramanagara: ಸಾಲಗಾರರಿಗೆ ಕಿರುಕುಳ: ಮೈಕ್ರೋ ಫೈನಾನ್ಸ್ ವ್ಯವಸ್ಥಾಪಕನ ಬಂಧನ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

Bharat Mobility Expo: 2 ಐಷಾರಾಮಿ ಇವಿ ಬಿಡುಗಡೆ ಮಾಡಿದ ಜೆಎಸ್‌ಡಬ್ಲ್ಯೂ ಎಂಜಿ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.