Demolition case; ಮಾಜಿ ಸಚಿವ ಅಜಂ ಖಾನ್ ಮತ್ತು 3 ಮಂದಿ ದೋಷಿ ಎಂದು ತೀರ್ಪು
Team Udayavani, Mar 16, 2024, 8:09 PM IST
ರಾಮ್‌ಪುರ (ಯುಪಿ): 2016ರಲ್ಲಿ ಡುಂಗರ್‌ಪುರ ಪ್ರದೇಶದಲ್ಲಿ ಮನೆಯೊಂದನ್ನು ಬಲವಂತವಾಗಿ ಕೆಡವಿದ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್ ಮತ್ತು ಇತರ ಮೂವರಿಗೆ ಇಲ್ಲಿನ ವಿಶೇಷ ನ್ಯಾಯಾಲಯ ಶನಿವಾರ ಶಿಕ್ಷೆ ವಿಧಿಸಿದ್ದು, ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಸೋಮವಾರ ಪ್ರಕಟಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್ ಪಿ ನಾಯಕ ಅಜಂ ಖಾನ್, ನಗರಪಾಲಿಕೆಯ ಮಾಜಿ ಅಧ್ಯಕ್ಷ ಅಜರ್ ಅಹ್ಮದ್ ಖಾನ್ , ಅಲೆ ಹಸನ್ ಮತ್ತು ಬರ್ಕತ್ ಅಲಿ ಅವರನ್ನು ರಾಂಪುರದ ಸಂಸದ-ಶಾಸಕ ನ್ಯಾಯಾಲಯದ ನ್ಯಾಯಾಧೀಶ ವಿಜಯ್ ಕುಮಾರ್ ತಪ್ಪಿತಸ್ಥರು ಎಂದು ಘೋಷಿಸಿದ್ದಾರೆ.
ಇತರ ಮೂವರು ಆರೋಪಿಗಳಾದ ಜಿಬ್ರಾನ್, ಫರ್ಮಾನ್ ಮತ್ತು ಓಮೇಂದ್ರ ಚೌಹಾಣ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ.
ಸಮಾಜವಾದಿ ಪಕ್ಷದ ಸರ್ಕಾರದ ಅಡಿಯಲ್ಲಿ 2016 ರಲ್ಲಿ ಮನೆಯನ್ನು ಬಲವಂತವಾಗಿ ಕೆಡವಿದ್ದಕ್ಕಾಗಿ 2019 ರಲ್ಲಿ ಒಟ್ಟು ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.