Suspected ಚಂಡೀಪುರ ವೈರಸ್ಗೆ ಗುಜರಾತ್ನಲ್ಲಿ ನಾಲ್ಕು ಮಕ್ಕಳು ಸಾವು
Team Udayavani, Jul 14, 2024, 6:00 AM IST
ಗಾಂಧೀನಗರ: ಗುಜರಾತ್ನ ಸಬರಕಾಂತ ಜಿಲ್ಲೆಯ ಲ್ಲಿ ಶಂಕಿತ ಚಂಡೀಪುರ ವೈರಸ್ನಿಂದ ನಾಲ್ಕು ಮಕ್ಕಳು ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ. ಸೊಳ್ಳೆ, ಉಣ್ಣೆ ಹಾಗೂ ಸ್ಯಾಂಡ್ಫ್ಲೈನಿಂದ ಹರಡುವ ಚಂಡೀ ಪುರ ವೈರಾಣುವಿನಿಂದ ಜ್ವರ ಮತ್ತು ಮೆದುಳಿನ ಉರಿ ಯೂತದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಜು.10 ರಂದು ಜ್ವರದಿಂದ ಮೃತಪಟ್ಟ 4 ಮಕ್ಕಳಲ್ಲೂ ಇದೇ ರೋಗ ಲಕ್ಷಣಗಳಿದ್ದವು. ಇದೀಗ ಆಸ್ಪತ್ರೆಯಲ್ಲಿ ದಾಖ ಲಾಗಿರುವ ಮಕ್ಕಳಲ್ಲೂ ಇದೇ ರೋಗ ಲಕ್ಷಣಗಳಿರುವ ಕಾರಣ ಇದು “ಚಂಡೀಪುರ ವೈರಸ್’ ಎಂಬ ಶಂಕೆಯಿ ದೆ. ಈ ಹಿನ್ನೆಲೆಯಲ್ಲಿ ಎಲ್ಲ 6 ಮಕ್ಕಳ ರಕ್ತದ ಮಾದರಿ ಯನ್ನೂ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್ಐವಿ)ಗೆ ಪರೀಕ್ಷೆಗೆ ಕಳುಹಿಸಲಾಗಿದೆಯೆಂದು ಮುಖ್ಯ ಜಿಲ್ಲಾ ಆರೋಗ್ಯ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.