Gujarat ATS; ಅಹಮದಾಬಾದ್ ಏರ್ಪೋರ್ಟ್ ನಲ್ಲಿ ನಾಲ್ವರು ಉಗ್ರರನ್ನು ಬಂಧಿಸಿದ ಪೊಲೀಸರು

Team Udayavani, May 20, 2024, 4:19 PM IST

Four IS terrorists arrested at Ahmedabad airport

ಅಹಮದಾಬಾದ್: ಗುಜರಾತ್ ಪೊಲೀಸರು ಸೋಮವಾರ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ನಾಲ್ವರು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ನಾಲ್ವರು ಉಗ್ರರು ಶ್ರೀಲಂಕಾ ಪ್ರಜೆಗಳು. ಅವರು ಮೊದಲು ಚೆನ್ನೈಗೆ ಬಂದು ನಂತರ ಅಹಮದಾಬಾದ್ ತಲುಪಿದರು ಎಂದು ವರದಿಯಾಗಿದೆ.

ಅವರು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಪಾಕಿಸ್ತಾನಿ ಹ್ಯಾಂಡ್ಲರ್‌ಗಳ ಸಂದೇಶಕ್ಕಾಗಿ ಕಾಯುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ಭಯೋತ್ಪಾದಕರ ವಶದಿಂದ ಕೆಲವು ಪಾಕ್ ನಿರ್ಮಿತ ವೆಪನ್ ಗಳು ಸಿಕ್ಕಿವೆ.

ಮೂಲಗಳ ಪ್ರಕಾರ, ಯಹೂದಿಗಳ ಪ್ರಮುಖ ತಾಣಗಳನ್ನು ಗುರಿಯಾಗಿಸುವ ಕೆಲಸವನ್ನು ನಾಲ್ವರಿಗೆ ವಹಿಸಲಾಗಿತ್ತು. ಅವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.

ಏಪ್ರಿಲ್‌ ನಲ್ಲಿ, ಗುಜರಾತ್ ಎಟಿಎಸ್ ಮತ್ತು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಗುಜರಾತ್ ಕರಾವಳಿಯಲ್ಲಿ 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿ ಅವರ ಬಳಿ 602 ಕೋಟಿ ರೂಪಾಯಿ ಮೌಲ್ಯದ 86 ಕಿಲೋಗ್ರಾಂಗಳಷ್ಟು ನಿಷಿದ್ಧ ಡ್ರಗ್ಸ್ ವಶಪಡಿಸಿಕೊಂಡಿತ್ತು.

ಟಾಪ್ ನ್ಯೂಸ್

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.