ಬಸ್ಸುಗಳ ಢಿಕ್ಕಿ: ನಾಲ್ವರ ಸಾವು; 28 ಮಂದಿಗೆ ಗಾಯ
Team Udayavani, Oct 30, 2017, 5:25 PM IST
ತಂಜಾವೂರು: ರಾಜ್ಯ ಸಾರಿಗೆ ಬಸ್ಸು ಮತ್ತು ಖಾಸಗಿ ಬಸ್ಸು ಪರಸ್ಪರ ಢಿಕ್ಕಿ ಹೊಡೆದ ಪರಿಣಾಮವಾಗಿ ನಾಲ್ಕು ಮಂದಿ ಮೃತಪಟ್ಟು ಇತರ28 ಮಂದಿ ಗಾಯಗೊಂಡ ಘಟನೆ ನಡೆದಿದೆ.
ಮೃತರಲ್ಲಿ ಎರಡೂ ಬಸ್ಸಿನ ಚಾಲಕರು ಸೇರಿದ್ದಾರೆ.
ರಾಜ್ಯ ಸಾರಿಗೆ ಬಸ್ಸು ತಂಜಾವೂರಿನಿಂದ ವೆಲಂಕ್ಕಣಿಗೆ ಹೋಗುತ್ತಿದ್ದಾಗ ಈ ಭೀಕರ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ತಂಜಾವೂರು ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಸೇರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?
Bharatpol: ಅಂತಾರಾಷ್ಟ್ರೀಯ ಪೊಲೀಸ್ ಸಹಕಾರಕ್ಕೆ “ಭಾರತ್ಪೋಲ್’
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.