ಸೋಪೋರ್: ಜೈಶ್ ಉಗ್ರಸಂಘಟನೆಯ ನಾಲ್ವರು ಕಾರ್ಯಕರ್ತರ ಸೆರೆ
Team Udayavani, Jun 27, 2018, 12:03 PM IST
ಶ್ರೀನಗರ : ಭದ್ರತಾ ಪಡೆಗಳು ಇಂದು ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಗಾಗಿ ಕೆಲಸ ಮಾಡುತ್ತಿರುವ ನಾಲ್ವರನ್ನು ಜಮ್ಮು ಕಾಶ್ಮೀರದ ಸೋಪೋರ್‌ನಲ್ಲಿ ಬಂಧಿಸಿದರು.
ಖಚಿತ ಮಾಹಿತಿಯ ಪ್ರಕಾರ ಪೊಲೀಸ್ ಮತ್ತು ಸಿಆರ್‌ಪಿಎಫ್ ದಳದವರು ಜಂಟಿಯಾಗಿ ತಂಡ ರಚಿಸಿಕೊಂಡು ಮಂಗಳವಾರ ಸಂಜೆ ಸೋಪೋರ್‌ನ ಹಣ್ಣಿನ ಮಂಡಿ ಕ್ರಾಸಿಂಗ್ ಪ್ರದೇಶವನ್ನು ಸುತ್ತು ವರಿದು ಶೋಧ ಕಾರ್ಯಾಚರಣೆ ನಡೆಸಿ ನಾಲ್ವರು ಶಂಕಿತರನ್ನು ಬಂಧಿಸಿದರು.
ಬಂಧಿತರನ್ನು ಮೊಹಮ್ಮದ್ ಅಯೂಬ್ ಮಲ್ಲ, ಫಯಾಜ್ ಅಹ್ಮದ್ ವಾರ್, ಜಾವೀದ್ ಅಹ್ಮದ್ ವಾರ್ ಮತ್ತು ಮಕ್‌ಸೂದ್ ಅಹ್ಮದ್ ವಾರ್ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.