4 ಅಂತಸ್ತಿನ ಕಟ್ಟಡ ಕುಸಿತ : 2 ಸಾವು, ಹಲವರಿಗೆ ಗಾಯ
Team Udayavani, Aug 24, 2019, 7:41 AM IST
ಮುಂಬೈ: 4 ಅಂತಸ್ತಿನ ಕಟ್ಟಡ ಕುಸಿತಗೊಂಡು ಇಬ್ಬರು ಸಾವಿಗೀಡಾಗಿ ಹಲವರು ಗಾಯಗೊಂಡಿರುವ ಘಟನೆ ಮುಬಯಿ ಸಮೀಪದ ಭೀವಂಡಿ ನಗರದ ಶಾಂತಿನಗರದಲ್ಲಿ ನಡೆದಿದೆ.
ಸ್ಥಳಕ್ಕಾಗಮಿಸಿದ ಎನ್ ಡಿ ಆರ್ ಎಫ್ ಪಡೆ ತ್ವರಿತ ರಕ್ಷಣಾ ಕಾರ್ಯಚರಣೆ ನಡೆಸಿ , ನಾಲ್ವರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ರವಾನಿಸಿದೆ. ಕಟ್ಟಡದ ಅವಶೇಷಗಳಡಿ ಇನ್ನಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದ್ದು ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ಸ್ಥಳೀಯ ನಗರ ಪಾಲಿಕೆ ಆಯುಕ್ತ ಅಶೋಕ್ ರಾಂಖಾಂಬ್ ಸ್ಥಳಕ್ಕೆ ಭೇಟಿ ನೀಡಿದ್ದು, ತುರ್ತು ರಕ್ಷಣಾ ಕಾರ್ಯಕ್ಕೆ ಕ್ರಮ ಕೈಗೊಂಡಿದ್ದಾರೆ.
Maharashtra: Rescue operations continue at the building collapse site in Bhiwandi. The incident has claimed lives of 2 people so far. pic.twitter.com/hSLXoVlmn5
— ANI (@ANI) August 24, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್