ಪಾಟ್ನಾ : ಬಟ್ಟೆ ತೊಳೆಯಲು ಹೋದ ನಾಲ್ವರು ಬಾಲಕಿಯರು ಸೇರಿ ಐದು ಮಂದಿ ನಿರುಪಾಲು
Team Udayavani, Oct 24, 2022, 8:29 AM IST
ಪಾಟ್ನಾ : ನದಿಯಲ್ಲಿ ಬಟ್ಟೆ ತೊಳೆಯಲು ಹೋದ ನಾಲ್ವರು ಬಾಲಕಿಯರು ಸೇರಿ ಒಟ್ಟು ಐದು ಮಂದಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಿಹಾರದ ಔರಂಗಾಬಾದ್ ಜಿಲ್ಲೆಯಲ್ಲಿ ನಡೆದಿದೆ.
ನಾಲ್ವರು ಬಾಲಕಿಯರು ಬಟ್ಟೆ ತೊಳೆಯಲೆಂದು ಹಮೀದ್‌ನಗರದ ಪನ್‌ಪುನ್ ನದಿಗೆ ತೆರಳಿದ್ದಾರೆ. ಈ ವೇಳೆ ಓರ್ವ ಬಾಲಕಿ ಕಾಲು ಜಾರಿ ನದಿಗೆ ಬಿದ್ದಿದ್ದಾಳೆ, ಅವಳನ್ನು ರಕ್ಷಿಸಲು ಉಳಿದ ಮೂವರು ಬಾಲಕಿಯರು ನದಿಗೆ ಇಳಿದಿದ್ದಾರೆ, ಇವರೆಲ್ಲರೂ ನದಿಯಲ್ಲಿ ಮುಳುಗುತ್ತಿದ್ದನ್ನು ಕಂಡ ಅಲ್ಲಿದ್ದ ವ್ಯಕ್ತಿಯೊಬ್ಬರು ಈ ನಾಲ್ವರು ಬಾಲಕಿಯರನ್ನು ರಕ್ಷಿಸಲು ಹೋಗಿ ರಕ್ಷಣೆ ಮಾಡಲಾಗದೆ ನೀರಿನ ಸೆಳೆತಕ್ಕೆ ಮುಳುಗಿ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ದೌದ್‌ನಗರ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಕುಮಾರಿ ಅನುಪಮ್ ಸಿಂಗ್ ಹೇಳಿದ್ದಾರೆ.
ಘಟನೆ ಕುರಿತು ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದು ಮೃತರ ಕುಟುಂಬಕ್ಕೆ ತಲಾ 4 ಲಕ್ಷ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಇದನ್ನೂ ಓದಿ : ವಾಟ್ಸ್‌ಆ್ಯಪ್‌ನಲ್ಲಿ ಅಟೋಮ್ಯಾಟಿಕ್ ಮ್ಯೂಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.