ಶ್ರೀನಗರ: ಎನ್ಕೌಂಟರ್ನಲ್ಲಿ ನಾಲ್ವರು ಉಗ್ರರು ಹತ
Team Udayavani, Nov 1, 2022, 10:45 PM IST
ಶ್ರೀನಗರ: ದಕ್ಷಿಣ ಕಾಶ್ಮೀರಲ್ಲಿ ಭದ್ರತಾ ಪಡೆಗಳು ಮಂಗಳವಾರ ನಡೆಸಿದ ಎರಡು ಪ್ರತ್ಯೇಕ ಎನ್ಕೌಂಟರ್ನಲ್ಲಿ ನಾಲ್ವರು ಉಗ್ರರು ಹತರಾಗಿದ್ದಾರೆ.
ಕಾಶ್ಮೀರದ ಅವಂತಿಪೋರಾದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಮೃತಪಟ್ಟಿದ್ದಾರೆ.
ಬಿಜ್ಬೆಹಾರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಒಬ್ಬ ಉಗ್ರನನ್ನು ಹೊಡೆದುರುಳಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಮೃತಪಟ್ಟ ನಾಲ್ವರು ಉಗ್ರರು ಅನೇಕ ಬಾಂಬ್ ದಾಳಿ ಪ್ರಕರಣದಲ್ಲಿ ಭಾಗಿಯಾಗಿದ್ದರು. ಅಲ್ಲದೇ ಭದ್ರತಾ ಪಡೆಗಳ ವಿರುದ್ಧ ದಾಳಿ ನಡೆಸಿದ್ದರು.
ಇಂದಿನ ಎನ್ಕೌಂಟರ್ ಭದ್ರತಾ ಪಡೆಗಳು ನಡೆಸಿದ ಪ್ರಮುಖ ಕಾರ್ಯಾಚರಣೆಯಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಎಡಿಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.