ಹೈದರಾಬಾದ್ ಗ್ಯಾಂಗ್‌ರೇಪ್ ಪ್ರಕರಣ: ನಾಲ್ಕನೇ ಆರೋಪಿ ಬಂಧನ
Team Udayavani, Jun 5, 2022, 9:33 PM IST
ಹೈದರಾಬಾದ್: ಹೈದರಾಬಾದ್‌ನಲ್ಲಿ ಅಪ್ರಾಪ್ತೆಯ ಮೇಲೆ ನಡೆದಿದ್ದ ಗ್ಯಾಂಗ್‌ರೇಪ್ ಪ್ರಕರಣದ ನಾಲ್ಕನೇ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ಈ ಮೂಲಕ ಬಂಧಿತರ ಸಂಖ್ಯೆ 4ಕ್ಕೇರಿದ್ದು, 5ನೇ ಆರೋಪಿಗಾಗಿ ಹುಡುಕಾಟ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಎಐಎಂಐಎಂ ಪಕ್ಷದ ಶಾಸಕರೊಬ್ಬರ ಪುತ್ರನೊಬ್ಬ ಭಾಗಿಯಾಗಿರುವುದನ್ನು ಪೊಲೀಸರು ಉದ್ದೇಶಪೂರ್ವಕವಾಗಿ ಮುಚ್ಚಿ ಹಾಕುತ್ತಿದ್ದಾರೆ ಎಂದು ಹೈದರಾಬಾದ್‌ನ ಬಿಜೆಪಿ ಶಾಸಕ ರಘುನಂದನ್ ರಾವ್ ಆರೋಪಿಸಿದ್ದಾರೆ.
ಘಟನೆ ನಡೆದ ದಿನ ಅಪ್ರಾಪ್ತೆಯು ಆರೋಪಿಗಳೊಂದಿಗೆ ಸುತ್ತಾಡಿರುವ ಪ್ರಾಂತ್ಯಗಳಿಂದ ಪಡೆಯಲಾದ ಸಿಸಿಟಿವಿ ದೃಶ್ಯಾವಳಿಗಳನ್ನು ರಘುನಂದನ್ ರಾವ್ ಬಿಡುಗಡೆ ಮಾಡಿದ್ದು, ಎಐಎಂಐಎಂ ಶಾಸಕರ ಪುತ್ರನೂ ಇದರಲ್ಲಿ ಭಾಗಿಯಾಗಿರುವುದು ಈ ವಿಡಿಯೋಗಳಿಂದ ತಿಳಿದುಬರುತ್ತದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.