ಮನೋರೋಗಿಗಳಿಗಾಗಿ ಏಕರೂಪದ ರಾಷ್ಟ್ರೀಯ ನೀತಿ: ಕೇಂದ್ರಕ್ಕೆ ಸುಪ್ರೀಂ
Team Udayavani, Feb 14, 2017, 3:25 PM IST
ಹೊಸದಿಲ್ಲಿ : ಮನೋರೋಗಿಗಳಿಗಾಗಿ ಹಾಗೂ ಅಂತಹವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕದಲ್ಲಿ ಅವರನ್ನು ಸುಧಾರಿಸುವುದಕ್ಕಾಗಿ ಏಕರೂಪದ ರಾಷ್ಟ್ರೀಯ ನೀತಿಯೊಂದನ್ನು ರೂಪಿಸುವ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ವರಿಷ್ಠ ನ್ಯಾಯಮೂರ್ತಿ ಜೆ ಎಸ್ ಖೇಹರ್ ನೇತೃತ್ವದ ಪೀಠವು ಈ ಸಂಬಂಧ ಇಂದು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ನೊಟೀಸ್ ಜಾರಿ ಮಾಡಿದೆ. ಈ ವಿಷಯವು ರಾಜ್ಯ ಹಾಗೂ ಕೇಂದ್ರ ಸರಕಾರಗಳು ನಿಭಾಯಿಸಬೇಕಾದ ಸಮಾನ ವಿಷಯಗಳ ಪಟ್ಟಿಯಲ್ಲಿದ್ದು ಕೇಂದ್ರ ಸರಕಾರ ಈ ಬಗ್ಗೆ ನೀತಿ ನಿಯಮಗಳನ್ನು ರೂಪಿಸುವ ಅಧಿಕಾರ ಹೊಂದಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಜಸ್ಟಿಸ್ ಎನ್ ವಿ ರಮಣ ಮತ್ತು ಜಸ್ಟಿಸ್ ಚಂದ್ರಚೂಡ್ ಅವರನ್ನು ಕೂಡ ಒಳಗೊಂಡಿರುವ ಪೀಠವು, ವಕೀಲ ಜಿ ಕೆ ಬನ್ಸಾಲ್ ಅವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ವ್ಯಾಪ್ತಿಯನ್ನು ಹಿರಿದುಗೊಳಿಸಿ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಉತ್ತರವನ್ನು ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.