ಪಿಎನ್‌ಬಿ ನಷ್ಟದ ಮೊತ್ತ 13 ಸಾವಿರ ಕೋಟಿ ರೂ
Team Udayavani, May 16, 2018, 6:10 AM IST
ನವದೆಹಲಿ: ಉದ್ಯಮಿಗಳಾದ ನೀರವ್ ಮೋದಿ, ಮೆಹುಲ್ ಚೋಸ್ಕಿ ಅವರಿಂದ ವಂಚನೆಗೆ ಒಳಗಾದ ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13, 417 ಕೋಟಿ ರೂ. ನಷ್ಟ ಉಂಟಾಗಿದೆ.
2017-18ನೇ ಸಾಲಿನ ವಿತ್ತೀಯ ವರ್ಷದ ಜನವರಿ-ಮಾರ್ಚ್ ವರೆಗಿನ ಅವಧಿಯ ನಾಲ್ಕನೇ ತ್ತೈಮಾಸಿಕ ಅವಧಿಯ ಬೆಳವಣಿಗೆ ಇದಾಗಿದೆ. ಈ ಅವಧಿಯಲ್ಲಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗೆ ಲಾಭದ ಮೊತ್ತ 261.90 ಕೋಟಿ ರೂ. ಮಾತ್ರ. ಈ ಅವಧಿಯಲ್ಲಿ ಬ್ಯಾಂಕ್‌ನ ಆದಾಯ 12, 945 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ. ಕಳೆದ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ 14,989.33 ಕೋಟಿ ರೂ. ಲಾಭ ಗಳಿಸಿತ್ತು. ಇದರ ಜತೆಗೆ ಬ್ಯಾಂಕ್‌ನ ಅನುತ್ಪಾದಕ ಆಸ್ತಿಯ ಪ್ರಮಾಣ ಶೇ.12.53 ರಿಂದ ಶೇ.18.38ಕ್ಕೆ ಏರಿಕೆ ಯಾಗಿದೆ.
ನಗದು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ ಹಾಲಿ 55,370 ಕೋಟಿ ರೂ.ಗಳಿಂದ 86,620 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ದೇಶೀಯ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಈ ಪ್ರಮಾಣ ಹೆಚ್ಚು.
ಫಾರಿನ್ ಲೆಟರ್ ಆಫ್ ಕ್ರೆಡಿಟ್ , ಲೆಟರ್ ಆಫ್ ಕ್ರೆಡಿಟ್ (ಎಲ್‌ಒಸಿ)ಯಿಂದ ಇತರ ಬ್ಯಾಂಕ್‌ಗಳಿಗೆ ಪಾವತಿ ಮಾಡಬೇಕಾಗಿರುವ 6,586.11 ಕೋಟಿ ರೂ.ಗಳನ್ನು ಪಾವತಿ ಮಾಡಲಾಗಿದೆ ಎಂದು ಪಿಎನ್‌ಬಿ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
WMO: 2025ರಲ್ಲೂ ದಾಖಲೆಯ ತಾಪಮಾನ: 10 ವರ್ಷಗಳಿಂದ ಹೆಚ್ಚುತ್ತಿದೆ ಬಿಸಿಯ ಮಾಪಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.