Aadhaar Update: ಉಚಿತ ಆಧಾರ್ ಅಪ್‌ಡೇಟ್: ಜೂ.14ರವರೆಗೆ ಗಡುವು ವಿಸ್ತರಣೆ
Team Udayavani, Mar 12, 2024, 9:58 PM IST
ನವದೆಹಲಿ: ಎಂಆಧಾರ್ ವೆಬ್‌ಸೈಟ್ ಮೂಲಕ ಉಚಿತವಾಗಿ ಆಧಾರ್ ಕಾರ್ಡ್‌ಗಳನ್ನು ಅಪ್‌ಡೇಟ್ ಮಾಡುವ ವ್ಯವಸ್ಥೆಯನ್ನು ಜೂ.14ರವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಟ್ವೀಟ್ ಮಾಡಿದೆ. ಗಡುವು ಮೀರಿದ ಬಳಿಕ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ಆಧಾರ್ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡಬೇಕೆಂದರೆ 50ರೂ. ಶುಲ್ಕ ಪಾವತಿಸಬೇಕಾಗುತ್ತದೆ ಎಂದೂ ಪ್ರಾಧಿಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.