ದೇಶಭಕ್ತಿ ಬಜೆಟ್ ನಲ್ಲಿ ಉಚಿತ ಕೋವಿಡ್ ಲಸಿಕೆ ಘೋಷಿಸಿದ ದೆಹಲಿ ಸರ್ಕಾರ
ಉಚಿತ ಕೋವಿಡ್ ಲಸಿಕೆ
Team Udayavani, Mar 9, 2021, 2:15 PM IST
ನವದೆಹಲಿ : ದೆಹಲಿ ಸರ್ಕಾರ ‘ದೇಶ ಭಕ್ತಿ ಬಜೆಟ್’ ಮಂಡನೆ ಮಾಡಿದ್ದು, ರಾಜ್ಯದಲ್ಲಿ ಉಚಿತವಾಗಿ ಕೊರೊನಾ ಲಸಿಕೆಯನ್ನು ನೀಡಲಾಗುವುದು ಎಂದು ಘೋಷಣೆ ಮಾಡಿದೆ.
ಬಜೆಟ್ ಮಂಡನೆ ವೇಳೆ ಘೋಷಣೆ ಮಾಡಿರುವ ಉಪ ಮುಖ್ಯಮಂತ್ರಿ ಮನಿಶ್ ಸಿಸೋದಿಯಾ, ದೆಹಲಿಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆ ಉಚಿತವಾಗಿ ಸಿಗಲಿದೆ. ಇದಕ್ಕಾಗಿ 50 ಕೋಟಿಯನ್ನು ಮೀಸಲಿಟ್ಟಿದ್ದೇವೆ ಎಂದರು.
#COVID19 vaccines will be available free of cost for people of Delhi in government hospitals in the UT, we have allotted Rs 50 crores budget for the same. Soon, per day vaccination will be increased to 60,000 from 45,000: Delhi Deputy CM Manish Sisodia in Assembly pic.twitter.com/6V2GlFYpUT
— ANI (@ANI) March 9, 2021
ಇದೇ ವೇಳೆ ಮಾತನಾಡಿದ ಡಿಸಿಎಂ ಸಿಸೋದಿಯಾ, ಲಸಿಕೆ ಹಾಕುವ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಹೆಚ್ಚಿಸುವ ಯೋಜನೆಯನ್ನು ರೂಪಿಸಲಾಗಿದೆ. ಸದ್ಯ ಪ್ರತಿ ದಿನ 45000 ಕೊರೊನಾ ಲಸಿಕೆ ಹಾಕುತ್ತಿದ್ದು, ಇದನ್ನು 60000 ಕ್ಕೆ ಏರಿಸಲಾಗುವುದು ಎಂದಿದ್ದಾರೆ.
ದೇಶಾದ್ಯಂತ ಕೋವಿಡ್ ಲಸಿಕೆ ಹಾಕುವ ಅಭಿಯಾನ ನಡೆಯುತ್ತಿದ್ದು, ಕಳದೆ 24 ಗಂಟೆಗಳಲ್ಲಿ ಬರೋಬ್ಬರಿ 2 ಮಿಲಿಯನ್ ಜನ ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.