![1-lok-sabha](https://www.udayavani.com/wp-content/uploads/2024/12/1-lok-sabha-415x241.jpg)
ನವೆಂಬರ್‌ವರೆಗೆ ಉಚಿತ ಪಡಿತರ
Team Udayavani, Jun 24, 2021, 7:13 AM IST
![ನವೆಂಬರ್‌ವರೆಗೆ ಉಚಿತ ಪಡಿತರ](https://www.udayavani.com/wp-content/uploads/2021/06/Untitled-1-475-620x372.jpg)
ಹೊಸದಿಲ್ಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅನ್ವಯ ದೇಶದ ಕಡು ಬಡವರಿಗೆ ನೀಡುವ ಉಚಿತ ಪಡಿತರ ವ್ಯವಸ್ಥೆಯನ್ನು ಇನ್ನೂ ಐದು ತಿಂಗಳ ಕಾಲ ಮುಂದುವರಿಸಲಾಗುತ್ತದೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಈ ತೀರ್ಮಾನ ಪ್ರಕಟಿಸಲಾಗಿದೆ.
ಇದರಿಂದಾಗಿ ದೇಶದ 80 ಕೋಟಿ ಕಡು ಬಡವರಿಗೆ ನವೆಂಬರ್ ಅಂತ್ಯದವರೆಗೆ ಆಹಾರ ಧಾನ್ಯಗಳು ಲಭಿಸಲಿವೆ. ಸದ್ಯದ ವ್ಯವಸ್ಥೆ ಪ್ರಕಾರ ಮಾಸಾಂತ್ಯದ ವರೆಗೆ ಪಡಿತರ ವ್ಯವಸ್ಥೆ ಮೂಲಕ ಆಹಾರ ಧಾನ್ಯ ನೀಡಲು ತೀರ್ಮಾನಿಸಲಾಗಿತ್ತು. ಈ ತಿಂಗಳ ಆರಂಭದಲ್ಲಿ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಮಾತನಾಡಿದ್ದ ವೇಳೆ, ದೀಪಾವಳಿ ವರೆಗೆ ಉಚಿತ ಆಹಾರಧಾನ್ಯವನ್ನು ವಿತರಿಸುವ ಬಗ್ಗೆ ಘೋಷಣೆ ಮಾಡಿದ್ದರು. ಅದನ್ನೇ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ.
ಟಾಪ್ ನ್ಯೂಸ್
![1-lok-sabha](https://www.udayavani.com/wp-content/uploads/2024/12/1-lok-sabha-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-lok-sabha](https://www.udayavani.com/wp-content/uploads/2024/12/1-lok-sabha-150x87.jpg)
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
![dhankar (2)](https://www.udayavani.com/wp-content/uploads/2024/12/dhankar-2-1-150x91.jpg)
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
![ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್](https://www.udayavani.com/wp-content/uploads/2024/12/lalu-1-150x84.jpg)
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-lok-sabha](https://www.udayavani.com/wp-content/uploads/2024/12/1-lok-sabha-150x87.jpg)
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
![CT Ravi](https://www.udayavani.com/wp-content/uploads/2024/12/CT-Ravi-1-150x97.jpg)
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
![Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು](https://www.udayavani.com/wp-content/uploads/2024/12/10-23-150x90.jpg)
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
![dhankar (2)](https://www.udayavani.com/wp-content/uploads/2024/12/dhankar-2-1-150x91.jpg)
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
![Yakshagana Tenku](https://www.udayavani.com/wp-content/uploads/2024/12/Yakshagana-Tenku-150x99.jpg)
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.