![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 13, 2021, 6:40 AM IST
ಆರ್‌ಆರ್‌ಆರ್ ಚಿತ್ರದ “ನಾಟು ನಾಟು’ ಹಾಡು ಇತ್ತೀಚೆಗೆ ಭಾರೀ ವೈರಲ್ ಆಗಿರುವುದು ಎಲ್ಲರಿಗೂ ತಿಳಿದ ವಿಷಯ.
ಸಾಮಾಜಿಕ ಜಾಲತಾಣಗಳ ತುಂಬೆಲ್ಲ ನಾಟು ಹಾಡಿಗೆ ಹೆಜ್ಜೆ ಹಾಕುವ ಜೋಡಿಯೇ ಕಾಣಿಸುತ್ತಿತ್ತು. ಈಗ ಆ ನೃತ್ಯಕ್ಕೆ ಭಾರತೀಯರು ಮಾತ್ರವಲ್ಲದೆ ವಿದೇಶಿಗರೂ ಮಾರು ಹೋಗಿದ್ದಾರೆ.
ಫ್ರೆಂಚ್‌ನ ಜಿಕಾ ಹೆಸರಿನ ವ್ಯಕ್ತಿ ತನ್ನ ಸ್ನೇಹಿತ ಯೂನ್ಸ್ ಜತೆ ನಾಟು ಹಾಡಿಗೆ ಹೆಜ್ಜೆ ಹಾಕಿದ್ದಾನೆ. ಆ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಭಾರೀ ವೈರಲ್ ಆಗಿದೆ.
ಆ ವೀಡಿಯೋವನ್ನು ಲಕ್ಷಾಂತರ ಮಂದಿ ವೀಕ್ಷಿಸಿ ಲೈಕ್ ಮಾಡಿದ್ದಾರೆ.
ಆ ವೀಡಿಯೋಗೆ ಭಾರತೀಯರು ಮತ್ತು ವಿದೇಶಿಗರಿಂದ ಅಪಾರ ಪ್ರಮಾಣದ ಮೆಚ್ಚುಗೆಯ ಕಾಮೆಂಟ್‌ಗಳೂ ಹರಿದುಬಂದಿವೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.