Jammu: ಬೆಳ್ಳಂಬೆಳಗ್ಗೆ ಸೇನಾ ನೆಲೆ ಮೇಲೆ ಉಗ್ರರ ದಾಳಿ… ಭದ್ರತಾ ಪಡೆಗಳಿಂದ ಪ್ರತಿದಾಳಿ
Team Udayavani, Jul 22, 2024, 9:04 AM IST
ಜಮ್ಮು: ಸೋಮವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ನೆಲೆಯನ್ನು ಗುರಿಯಾಗಿಸಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ಪ್ರತಿಯಾಗಿ ಭದ್ರತಾ ಪಡೆ ಪ್ರತಿದಾಳಿ ನಡೆಸಿರುವುದಾಗಿ ವರದಿಯಾಗಿದೆ.
ರಜೌರಿಯ ಹಳ್ಳಿಯಲ್ಲಿ ಈ ದಾಳಿ ನಡೆದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದು ಉಗ್ರರ ದಾಳಿಗೆ ಪ್ರತಿಯಾಗಿ ಭದ್ರತಾ ಪಡೆ ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ಓರ್ವ ಯೋಧ ಗಾಯಗೊಂಡಿರುವುದಾಗಿ ವರದಿಯಾಗಿದ್ದು ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು ಗುಂಡಿನ ಚಕಮಕಿ ಮುಂದುವರೆದಿರುವುದಾಗಿ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.
ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ, ಸೋಮವಾರ ಮುಂಜಾನೆ ಸುಮಾರು 4 ಗಂಟೆಗೆ ರಜೌರಿಯ ಗುಂಧಾ ಪ್ರದೇಶದ ಭದ್ರತಾ ಪಡೆಯ ಪೋಸ್ಟ್ ಮೇಲೆ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದು ಇದೀಗ ಗುಂಧಾ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದ್ದು ಗುಂಡಿನ ಚಕಮಕಿ ಕೂಡ ನಡೆಯುತ್ತಿದೆ ಎಂದು ತಿಳಿಸಿದೆ.
ಇದನ್ನೂ ಓದಿ: Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.