ಡಿ.5ರಿಂದ 2 ಲಕ್ಷ ಮೀರುವ ವಹಿವಾಟಿಗೆ ಪ್ಯಾನ್ ಕಾರ್ಡ್ ಕಡ್ಡಾಯ
Team Udayavani, Nov 26, 2018, 3:44 PM IST
ಹೊಸದಿಲ್ಲಿ : ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ) ತನ್ನ ಅಧಿಸೂಚನೆಯ ಮೂಲಕ ಆದಾಯ ತೆರಿಗೆ ಕಾಯಿದೆಯ ನಿಯಮಗಳಿಗೆ ತಿದ್ದುಪಡಿ ತಂದಿದ್ದು ಡಿ.5ರಂದು ಇದು ಜಾರಿಗೆ ಬರಲಿದೆ ಎಂದು ಹೇಳಿದೆ.
ಅಂತೆಯೇ ಇನ್ನು ಮುಂದೆ 2 ಲಕ್ಷ ರೂ. ಮೀರುವ ಯಾವುದೇ ಹಣಕಾಸು ವಹಿವಾಟಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗುತ್ತದೆ. ಮಾತ್ರವಲ್ಲದೆ ಬ್ಯಾಂಕ್ ಖಾತೆ ತೆರೆಯುವುದರ ಸಹಿತ ಗುರುತು ಪತ್ರ ಸಾಕ್ಷ್ಯವಾಗಿಯೂ ಪ್ಯಾನ್ ಕಾರ್ಡ್ ಕಡ್ಡಾಯವಾಗಲಿದೆ.
1961ರ ಆದಾಯ ತೆರಿಗೆ ಕಾಯಿದೆ ಸೆ.295ರೊಂದಿಗೆ ಓದಲ್ಪಡಬೇಕಿರುವ ಎ.139ಎ ಪ್ರಕಾರ ಉಪಲಬ್ಧವಿರುವ ಅಧಿಕಾರಗಳ ಪ್ರಕಾರ ಆದಾಯ ತೆರಿಗೆ ಕಾಯಿದೆ ನಿಮಯಗಳಿಗೆ ತಿದ್ದುಪಡಿ ತರಲಾಗಿದೆ ಎಂದು ಸಿಬಿಡಿಟಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.