BHU; ಕೊವ್ಯಾಕ್ಸಿನ್ನಿಂದ ಶೇ. 33 ಜನರಿಗೆ ಅಡ್ಡಪರಿಣಾಮ
Team Udayavani, May 18, 2024, 6:30 AM IST
ಹೊಸದಿಲ್ಲಿ: ಭಾರತ ಬಯೊಟೆಕ್ ಕಂಪೆನಿಯ ಕೊವ್ಯಾಕ್ಸಿನ್ ಲಸಿಕೆ ಪಡೆದವರಿಗೆ ಆರೋಗ್ಯದಲ್ಲಿ ವಿವಿಧ ಅಡ್ಡ ಪರಿಣಾಮಗಳು ಸಂಭವಿಸಿವೆ ಎಂದು ಬನಾರಸ್ ಹಿಂದೂ ವಿಶ್ವವಿದ್ಯಾನಿಲಯ (ಬಿಎಚ್ಯು) ಸಂಶೋಧನ ವರದಿ ತಿಳಿಸಿದೆ. ನಡೆಸಲಾದ ಸಮೀಕ್ಷೆಯಲ್ಲಿ 635 ಮಕ್ಕಳು ಹಾಗೂ 291 ವಯಸ್ಕರು ಭಾಗವಹಿಸಿದ್ದರು. ದತ್ತಾಂಶಗಳ ಅನುಸಾರ ಶೇ. 33 ಜನರಿಗೆ ಕೊವ್ಯಾಕ್ಸಿನ್ ಲಸಿಕೆಯಿಂದ ಆರೋಗ್ಯದಲ್ಲಿ ಅಡ್ಡಪರಿಣಾಮ ಕಂಡು ಬಂದಿದೆ. ಹೃದಯ, ಚರ್ಮ, ನರ, ಸ್ನಾಯುಗಳಿಗೆ ಸಂಬಂಧಿಸಿದಂತೆ ಅಸ್ವಸ್ಥತೆ ಉಂಟಾಗಿದೆ. ಶೇ.4.6 ಮಹಿಳೆಯರಿಗೆ ಮುಟ್ಟಿನ ಸಮಸ್ಯೆ ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
ವಕ್ಫ್ ನೋಟಿಸ್ಗೆ ಬಿಜೆಪಿ ಆಕ್ರೋಶ; ರಾಜ್ಯಾದ್ಯಂತ ಮುಖಂಡರು, ಕಾರ್ಯಕರ್ತರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.