ಇಂದಿನಿಂದ ಗೋವಾ ಆಸ್ಪತ್ರೆಯಲ್ಲಿ ಸ್ಥಳೀಯ ನಿವಾಸಿಗಳಿಗಷ್ಟೇ ಆದ್ಯತೆ
Team Udayavani, Oct 30, 2017, 11:20 AM IST
ಪಣಜಿ: ಗೋವಾದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗಬೇಕೆಂದರೆ ಗುರುತಿನ ಚೀಟಿ ಕಡ್ಡಾಯ ಎಂಬ ಹೇಳಿಕೆ ಹೊರಬಿದ್ದ ಬೆನ್ನಲ್ಲೇ, ಇದೀಗ ಗೋವಾ ನಿವಾಸಿಗಳಿಗೆ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಪ್ರಥಮ ಆದ್ಯತೆ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಹೇಳಿದ್ದಾರೆ. ಹೊರ ರೋಗಿ ವಿಭಾಗದಲ್ಲಿ ಸೋಮವಾರದಿಂದ ಎರಡು ಸರದಿಗಳಿರುತ್ತವೆ. ಗೋವಾ ನಿವಾಸಿಗಳು ಮತ್ತು ಹೊರ ಭಾಗದವರಿಗೆ ಪ್ರತ್ಯೇಕ ಕ್ಯೂ ಇರುತ್ತದೆ. ಆದರೆ ತುರ್ತು ಪರಿಸ್ಥಿತಿಯ ರೋಗಿಗಳಿಗೆ ಗೋವಾ ನಿವಾಸಿ ಗಳಲ್ಲದಿದ್ದರೂ ಆದ್ಯತೆಯ ಮೇರೆಗೆ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಈವರೆಗೆ ಎಲ್ಲರಿಗೂ ಉಚಿತ ಚಿಕಿತ್ಸೆ ಒದಗಿಸಲಾಗುತ್ತಿತ್ತು. ಆದರೆ, ಇನ್ನು ಮುಂದೆ ಗೋವಾದ ಹೊರಗಿನವರಿಗೆ ಶುಲ್ಕ ವಿಧಿಸಲಾಗುತ್ತದೆ ಎಂದಿದ್ದಾರೆ.
ಗೋವಾದ ಜನರಿಗೆ ಉತ್ತಮ ಸೇವೆ ಲಭ್ಯವಾಗ ಬೇಕು ಎಂಬ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ರಾಣೆ ಹೇಳಿದ್ದಾರೆ. ಉಚಿತ ಚಿಕಿತ್ಸೆ ಸೇವೆಯನ್ನು ಗೋವಾ ಜನರು ಮಾತ್ರ ವಲ್ಲದೆ, ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಜನರೂ ಪಡೆದು ಕೊಳ್ಳಬಹು ದಾಗಿದೆ. ಹೊರಗಿವರು ಎಷ್ಟು ಶುಲ್ಕ ವಿಧಿಸಬೇಕು ಎಂಬ ಬಗ್ಗೆ ಶೀಘ್ರದಲ್ಲೇ ನಿರ್ಧರಿಸಲಾಗುತ್ತದೆ. ಇದಕ್ಕಾಗಿ ಸಮಿತಿ ರಚಿಸಲಾಗಿದೆ. ದೀನ ದಯಾಳ್ ಸಾಮಾ ಜಿಕ ಭದ್ರತಾ ಯೋಜನೆ ಕಾರ್ಡ್ ಸಹಿತ ದಂತೆ ಯಾವುದೇ ಗುರುತಿನ ಚೀಟಿ ಯನ್ನು ಗೋವಾ ನಿವಾಸಿಗರು ಪ್ರದ ರ್ಶಿಸಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.