ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪರ ಬಿಜೆಪಿ ಬಲ ಪ್ರದರ್ಶನ; ಭರ್ಜರಿ ಬೆಂಬಲ
ಬಿಜೆಪಿಯ 70 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಸಿಎಎಗೆ ಬೆಂಬಲ
Team Udayavani, Jan 4, 2020, 5:56 PM IST
ಗುವಾಹಟಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಅಸ್ಸಾಂನಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ನಡೆದಿತ್ತು. ಇದೀಗ ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ಅಸ್ಸಾಂ ಬಿಜೆಪಿ ರಾಜ್ಯ ಘಟಕ ಆಯೋಜಿಸಿದ್ದ ಬೂತ್ ಮಟ್ಟದ ಕಾರ್ಯಕ್ರಮಕ್ಕೆ ಭರ್ಜರಿ ಜನಬೆಂಬಲ ವ್ಯಕ್ತವಾಗಿದೆ ಎಂದು ವರದಿ ತಿಳಿಸಿದೆ.
ಗುವಾಹಟಿಯ ಖಾನಾಪಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿಯ 70 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳುವ ಮೂಲಕ ಸಿಎಎಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹಾಗೂ ಇತರ ಹಿರಿಯ ಮುಖಂಡರು ಭಾಗವಹಿಸಿದ್ದರು.
ಭಾರತೀಯ ಜನತಾ ಪಕ್ಷದ ವತಿಯಿಂದ ಗುವಾಹಟಿಯಲ್ಲಿ ನಡೆಸಿದ ಮೊದಲ ರಾಲಿಯಾಗಿದೆ. ಕಳೆದ ತಿಂಗಳು ಸಿಎಎ ವಿರೋಧಿ ಹೋರಾಟದಲ್ಲಿ ಅಸ್ಸಾಂನಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು.
ಅಸ್ಸಾಂನಲ್ಲಿ ಸಿಎಎ ಪರ ನಡೆದ ರಾಲಿಯ ಚಿತ್ರದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರಮಾಣದಲ್ಲಿ ಭಾಗವಹಿಸಿದ್ದಾರೆ. ಬಿಜೆಪಿ ಕ್ಯಾಪ್ಸ್ ಹಾಗೂ ಬಿಜೆಪಿ ಚಿಹ್ನೆಯನ್ನು ಧರಿಸಿರುವ ಸಾವಿರಾರು ಕಾರ್ಯಕರ್ತರು ಸಿಎಎ ಪರ ಬೆಂಬಲ ವ್ಯಕ್ತಪಡಿಸಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.