![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 28, 2023, 11:53 PM IST
ಹೊಸದಿಲ್ಲಿ: ಗಮನಾರ್ಹವಾದ ಆರೋಗ್ಯ ಅಪಾಯಗಳ ಹಿನ್ನೆಲೆಯಲ್ಲಿ ಆಹಾರ ಪದಾರ್ಥಗಳ ಪ್ಯಾಕಿಂಗ್, ಶೇಖರಣೆ ಮತ್ತು ವಿತರಣೆಗಾಗಿ ಪತ್ರಿಕೆಗಳನ್ನು ಬಳಸುವುದನ್ನು ತತ್‌ಕ್ಷಣವೇ ನಿಲ್ಲಿಸುವಂತೆ ಆಹಾರ ಮಾರಾಟ ಗಾರರು ಮತ್ತು ಗ್ರಾಹಕರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(ಎಫ್ಎಸ್‌ಎಸ್‌ಎಐ) ಮನವಿ ಮಾಡಿದೆ.
“ಪತ್ರಿಕೆಗಳಲ್ಲಿ ಬಳಸುವ ಶಾಯಿಯು ವಿವಿಧ ಜೈವಿಕ ಕ್ರಿಯಾಶೀಲ ವಸ್ತುಗಳನ್ನು ಹೊಂದಿದ್ದು, ಇದು ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ. ಇದು ಆಹಾರವನ್ನು ಕಲುಷಿತಗೊಳಿಸುತ್ತದೆ ಮತ್ತು ಆ ಆಹಾರವನ್ನು ಸೇವಿಸಿದಾಗ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು’ ಎಂದು ಎಫ್ಎಸ್‌ಎಸ್‌ಎಐ ಸಿಇಒ ಜಿ.ಕಮಲಾ ವರ್ಧನ ರಾವ್ ಹೇಳಿದ್ದಾರೆ.
“ಮುದ್ರಣ ಶಾಯಿಯು ಸೀಸ ಮತ್ತು ಲೋಹಗಳು ಒಳಗೊಂಡಂತೆ ರಾಸಾಯನಿ ಕಗಳಿಂದ ಕೂಡಿರುತ್ತದೆ. ಅದು ಆಹಾರ ದೊಂದಿಗೆ ಬೆರೆತು, ಅದನ್ನು ಸೇವಿಸಿದಾಗ ಕಾಲಾನಂತರದಲ್ಲಿ ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಈಡಾಗಬಹುದು’ ಎಂದು ಎಚ್ಚರಿಕೆ ನೀಡಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.