ಗುಜರಾತ್: ದೇಶ ಬಿಟ್ಟು ಪರಾರಿಯಾಗಿದ್ದ ನಿತ್ಯಾನಂದನ ಅಹಮದಾಬಾದ್ ಆಶ್ರಮ ನೆಲಸಮ
ಆಶ್ರಮದ ಇಬ್ಬರು ಮಹಿಳಾ ಸಿಬ್ಬಂದಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದರು
Team Udayavani, Dec 30, 2019, 5:20 PM IST
ಅಹಮದಾಬಾದ್:ದೇಶ ಬಿಟ್ಟು ಪರಾರಿಯಾಗಿರುವ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದನ ಹೀರಾಪುರದಲ್ಲಿರುವ ಆಶ್ರಮವನ್ನು ಅಹಮದಾಬಾದ್ ನಗರಾಭಿವೃದ್ಧಿ ಪ್ರಾಧಿಕಾರಿದ (ಎಯುಡಿಎ) ಅಧಿಕಾರಿಗಳು ನೆಲಸಮಗೊಳಿಸಿರುವ ಘಟನೆ ನಡೆದಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಸ್ವಯಂ ಘೋಷಿತ ದೇವಮಾನ ನಿತ್ಯಾನಂದ ದೇಶ ಬಿಟ್ಟು ಪರಾರಿಯಾಗಿರುವುದಾಗಿ ಕಳೆದ ತಿಂಗಳು ಗುಜರಾತ್ ಪೊಲೀಸರು ತಿಳಿಸಿದ್ದರು. ಅಲ್ಲದೇ ಆಶ್ರಮದ ಇಬ್ಬರು ಮಹಿಳಾ ಸಿಬ್ಬಂದಿಯನ್ನು ಅಹಮದಾಬಾದ್ ಪೊಲೀಸರು ಬಂಧಿಸಿದ್ದರು.
ನಿತ್ಯಾನಂದನ ಆಶ್ರಮದಲ್ಲಿದ್ದ ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಿಡಿದಿಟ್ಟುಕೊಂಡಿರುವುದಾಗಿ ಆರೋಪಿಸಿ ಬೆಂಗಳೂರಿನಲ್ಲಿ ವಾಸವಾಗಿದ್ದ ಜನಾರ್ಧನ್ ಶರ್ಮಾ ಪೊಲೀಸರಿಗೆ ನೀಡಿರುವ ದೂರಿನ ಆಧಾರದ ಮೇಲೆ ನಿತ್ಯಾನಂದನ ಇಬ್ಬರು ಶಿಷ್ಯೆಯರನ್ನು ಬಂಧಿಸಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.