7ರಂದು ಚಂದ್ರಗ್ರಹಣ: ದೇಶದ ಎಲ್ಲೆಡೆ ಗೋಚರ
Team Udayavani, Aug 6, 2017, 7:35 AM IST
ಕೋಲ್ಕತಾ: ಆ.7ರ ರಾತ್ರಿ ಭಾಗಶಃ ಚಂದ್ರಗ್ರಹಣ ಸಂಭವಿಸಲಿದೆ. ಭಾರತಾದ್ಯಂತ ಇದು ಗೋಚರಿಸಲಿದೆ ಎಂದು ಎಂ. ಪಿ. ಬಿರ್ಲಾ ತಾರಾಲಯದ ಸಂಶೋಧನೆ ಮತ್ತು ಶಿಕ್ಷಣದ ನಿರ್ದೇಶಕರಾದ ದೇವಿಪ್ರಸಾದ್ ದುರಾಯ್ ತಿಳಿಸಿದ್ದಾರೆ. ರಾತ್ರಿ 10.52ಕ್ಕೆ ಚಂದ್ರಗ್ರಹಣ ಆರಂಭವಾಗಿ ರಾತ್ರಿ 12.48ಕ್ಕೆ ಕೊನೆಗೊಳ್ಳಲಿದೆ. ಈ ಖಗೋಳ ವಿಸ್ಮಯವು ಸಂಪೂರ್ಣ ಏಷ್ಯಾ, ಆಸ್ಟ್ರೇಲಿಯಾ, ಯುರೋಪ್ ಮತ್ತು ಆಫ್ರಿಕಾದ ಬಹುತೇಕ ಭಾಗಗಳಲ್ಲಿ ಗೋಚರಿಸಲಿದೆ. ಈ ಗ್ರಹಣವನ್ನು ಬರಿಗಣ್ಣಿನಿಂದಲೇ ನೋಡಬಹುದು. ಯಾವುದೇ ಸುರಕ್ಷತಾ ಮಾಧ್ಯಮಗಳ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.