ಸರ್ಕಾರಿ ಗೌರವದೊಂದಿಗೆ ಫಾರ್ಮ್ ಹೌಸ್ ನಲ್ಲಿ SPB ಅಂತ್ಯಕ್ರಿಯೆ: ಅಂತಿಮ ದರ್ಶನಕ್ಕೆ ವ್ಯವಸ್ಥೆ
Team Udayavani, Sep 26, 2020, 9:19 AM IST
ಚೆನ್ನೈ: ಶುಕ್ರವಾರ ನಿಧನರಾದ ಗಾಯಕ, ಪದ್ಮಭೂಷಣ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಅಂತ್ಯಕ್ರಿಯೆ ಇಂದು ತಮಿಳುನಾಡಿನ ತಮಾರೈಪಕ್ಕಂ ನಲ್ಲಿರುವ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ತಿರವಳ್ಳೂರು ಜಿಲ್ಲೆಯ ತಮಾರೈಪಕ್ಕಂ ಗ್ರಾಮದಲ್ಲಿರುವ ಎಸ್ ಪಿಬಿ ಫಾರ್ಮ್ ಹೌಸ್ ನಲ್ಲಿ ನಡೆಯಲಿದೆ. ಇದಕ್ಕಾಗಿ ವ್ಯವಸ್ತೆ ಗಳು ನಡೆಯುತ್ತಿದೆ.
ಶುಕ್ರವಾರ ಮಧ್ಯಾಹ್ನ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ನಿಧನರಾದ ಎಸ್ ಪಿಬಿ ಅವರ ಪಾರ್ಥೀವ ಶರೀರವನ್ನು ಚೆನ್ನೈನಲ್ಲಿರುವ ನಣಗಂಬುಕಂ ನಿವಾಸಕ್ಕೆ ತರಲಾಗಿತ್ತು. ನಂತರ ತಡರಾತ್ರಿ ಪಾರ್ಥೀವ ಶರೀರವನ್ನು ಫಾರ್ಮ್ ಹೌಸ್ ಗೆ ತರಲಾಗಿದೆ.
ಇದನ್ನೂ ಓದಿ:‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB
ಕೋವಿಡ್-19 ಸೋಂಕು ತಗುಲಿದ ಕಾರಣ 52 ದಿನಗಳ ಮೊದಲು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ 74 ವರ್ಷದ ಎಸ್ ಪಿಬಿ ನಿಧನರಾದರು. ಮರಣೋತ್ತರವಾಗಿ ನಡೆಸಿದ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ವರದಿಯಾಗಿತ್ತು.
ಇದನ್ನೂ ಓದಿ:ಕೊನೆಗೂ ‘ಆ ದಿನ’ ಬರಲೇ ಇಲ್ಲ: ‘2ದಿನಗಳಲ್ಲಿ ಮರಳಿ ಬರುವೆ’ ಎಂದಿದ್ದ SPB ಬಾರದ ಲೋಕಕ್ಕೆ ಪಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.