ಅಫ್ಘಾನ್ ಶಾಂತಿ, ಸುವ್ಯವಸ್ಥೆಗೆ ಭಾರತ ಮತ್ತಷ್ಟು ನೆರವು
Team Udayavani, Oct 25, 2017, 7:30 AM IST
ಹೊಸದಿಲ್ಲಿ: ಆಂತರಿಕ ಯುದ್ಧದಿಂದ ತತ್ತರಿಸಿರುವ ಅಫ್ಘಾನಿಸ್ತಾನದಲ್ಲಿ ಶಾಂತಿ, ಸ್ಥಿರತೆ, ಭದ್ರತೆಗಳನ್ನು ಸ್ಥಾಪಿಸುವ ಸಂಬಂಧ ಅಗತ್ಯ ನೆರವನ್ನು ನೀಡಲು ಭಾರತ ಒಪ್ಪಿದೆ. ಮಂಗಳವಾರ ತಮ್ಮನ್ನು ಭೇಟಿ ಮಾಡಿದ ಅಫ್ಘಾನಿಸ್ಥಾನದ ಅಧ್ಯಕ್ಷ ಅಶ್ರಫ್ ಘನಿ ಅವರಿಗೆ ಪ್ರಧಾನಿ ಮೋದಿ ಈ ಭರವಸೆ ನೀಡಿದ್ದಾರೆ.
ಇದರಲ್ಲಿ ಪ್ರಮುಖವಾಗಿ ಅಫ್ಘಾನಿಸ್ಥಾನದೊಳಗೆ ನುಸುಳುವ ಭಯೋತ್ಪಾದಕರಿಗೆ ಸ್ವರ್ಗ ಎನಿಸಿ ರುವ ಎಲ್ಲ ರಹದಾರಿಗಳಿಗೆ ತಡೆ ಹಾಕಲು ಬೇಕಾದ ಅಗತ್ಯ ನೆರವನ್ನು ನೀಡುವ ವಿಚಾರದಲ್ಲಿ ಭಾರತ ಒಪ್ಪಿಗೆ ಸೂಚಿಸಿದೆ. ಜತೆಗೆ, ಅಫ್ಘಾನಿಸ್ತಾನದ ಸಾವಿರಾರು ಸೈನಿಕರಿಗೆ ಭಾರತದಲ್ಲಿ ಮಿಲಿಟರಿ ತರಬೇತಿ ನೀಡಲು ಸಮ್ಮತಿಸಿದೆ.
ಇನ್ನು, ಆರೋಗ್ಯ, ಕೃಷಿ, ಮೂಲಸೌಕರ್ಯ ಅಭಿವೃದ್ಧಿ, ಕೌಶಲಾಭಿವೃದ್ಧಿ, ಸಾಮರ್ಥ್ಯ ವರ್ಧನೆ ಮುಂತಾದ ಕ್ಷೇತ್ರಗಳಲ್ಲಿ ಅಫ್ಘಾನಿಸ್ತಾನಕ್ಕೆ ಭಾರತ ನೆರವಿನ ಹಸ್ತ ಚಾಚಲು ಸಮ್ಮತಿಸಿ¨ ಯಲ್ಲದೆ, ಆಫ್ಘಾನಿಸ್ತಾನದ ರೈತರ ಬೆಳೆಗಳು ಭಾರತೀಯ ಮಾರುಕಟ್ಟೆಗಳನ್ನು ನೇರವಾಗಿ ಪ್ರವೇಶಿಸಲು ಅನುಕೂಲವಾಗುವಂತೆ ವಿಮಾನ ಯಾನ ಸೌಕರ್ಯವನ್ನು ನೀಡುವ ಬಗ್ಗೆ ಹಾಗೂ ಭೂ ಮಾರ್ಗವಾಗಿ ಉಭಯ ದೇಶಗಳ ನಡುವೆ ಸಾಗಾಣಿಕೆಯಾಗುವ ಸರಕುಗಳ ತಪಾಸಣೆಗೆ ಎರಡೂ ದೇಶಗಳ ಗಡಿಗಳಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.