ಹಾರ್ದಿಕ್‌ಗೆ ಮತ್ತಷ್ಟು ಹಿನ್ನಡೆ


Team Udayavani, Nov 19, 2017, 6:05 AM IST

hardik.jpg

ಅಹ್ಮದಾಬಾದ್‌: ಗುಜರಾತ್‌ ಚುನಾ ವಣೆ ಸಮೀಪಿಸುತ್ತಿದ್ದಂತೆಯೇ ಪಟೇಲರಿಗೆ ಮೀಸಲು ಕೊಡಿಸುವ ಆಂದೋಲನ ಸಮಿತಿ (ಪಿಎಎಎಸ್‌)ನಾಯಕ ಹಾರ್ದಿಕ್‌ ಪಟೇಲ್‌ಗೆ ಹಿನ್ನಡೆಯಾಗಿದೆ. ಅವರ ಇಬ್ಬರು ಪ್ರಮುಖ ಬೆಂಬಲಿಗರಾದ ಕೇತನ್‌ ಪಟೇಲ್‌ ಮತ್ತು ಅಮ್ರಿಶ್‌ ಪಟೇಲ್‌ ಶನಿವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆಯಿಂ ದಾಗಿ ಒಟ್ಟು 7 ನಾಯಕರು ಪಟೇಲ್‌ರನ್ನು ತೊರೆದು ಬಿಜೆಪಿಗೆ ಸೇರಿದಂತಾಗಿದೆ.

ಈಗ ದಿನೇಶ್‌ ಬಂಬಾನಿಯಾ ಮತ್ತು ಅಲ್ಪೇಶ್‌ ಖತಿರಿಯಾ ಎಂಬ ಇಬ್ಬರು ಮಾತ್ರ ಪಿಎಎಎಸ್‌ನಲ್ಲಿ ಇರುವಂತಾಗಿದೆ. ಅವರಿಬ್ಬರ ವಿರುದ್ಧ ದೇಶದ್ರೋಹದ ಆರೋಪವಿದೆ. ಕೆಲ ದಿನಗಳ ಹಿಂದಷ್ಟೇ ನಿತಿನ್‌ ಸವಾನಿ ಎಂಬು ವರು ಬಿಜೆಪಿಗೆ ಸೇರಿ ಕೆಲವೇ ಗಂಟೆಗಳಲ್ಲಿ ಪಕ್ಷ ತೊರೆದು ತಮಗೆ 1 ಕೋಟಿ ರೂ. ಆಮಿಷ ಒಡ್ಡಲಾಗಿತ್ತು ಎಂದು ಆರೋಪಿಸಿದ್ದರು.

ಸಂಧಾನಕ್ಕೆ ಸಿಬಲ್‌: ಪಟೇಲ್‌ ಸಮುದಾಯಕ್ಕೆ ಮೀಸಲು ನೀಡುವ ವಿಚಾರದಲ್ಲಿ ನಿಲುವು ಸ್ಪಷ್ಟಪಡಿಸಲು ಮತ್ತು ತಾನು ಸೂಚಿಸಿದ 30 ಮಂದಿ ಅಭ್ಯರ್ಥಿಗಳಿಗೆ ಸ್ಪರ್ಧಿಸಲು ಅವಕಾಶ ಮಾಡಿ ಕೊಡಲು ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ಗೆ 24 ಗಂಟೆಗಳ ಗಡುವು ನೀಡಿದ್ದಾರೆ. ಹೀಗಾಗಿ, ಕೇಂದ್ರದ ಮಾಜಿ ಸಚಿವ ಕಪಿಲ್‌ ಸಿಬಲ್‌ ಯುವ ನಾಯಕನ ಜತೆಗೆ ಮಾತುಕತೆ ನಡೆಸಲಿದ್ದಾರೆ. ಇದಾದ ಬಳಿಕ ಪಕ್ಷ ತನ್ನ ನಿರ್ಧಾರ ಪ್ರಕಟಿಸಲಿದೆ. ಜತೆಗೆ ಅವರ ಬೇಡಿಕೆಯ ಬಗ್ಗೆ ಸಂವಿಧಾನದ ಮಿತಿ ಯಲ್ಲಿಯೇ ಪರಿಹಾರ ಕಂಡುಕೊಳ್ಳುವ ಬಗ್ಗೆ ಮೀಸಲು ಹೋರಾಟ ಸಮಿತಿ ನಾಯಕರಿಗೆ ವಾಗ್ಧಾನ ನೀಡಿದ್ದಾರೆ. 

ರಿಕ್ಷಾ ಚಿಹ್ನೆಯಡಿ ಸ್ಪರ್ಧೆ: ಇನ್ನೊಂದೆಡೆ, ರಾಜ್ಯಸಭಾ ಸದಸ್ಯ ಶರದ್‌ ಯಾದವ್‌ ಮತ್ತು ಅವರ ಬಣ ಗುಜರಾತ್‌ ಚುನಾವಣೆಯಲ್ಲಿ “ಆಟೋ ರಿಕ್ಷಾ’ ಚಿಹ್ನೆಯಡಿ ಸ್ಪರ್ಧಿಸಲು ಮುಂದಾಗಿದೆ.

ಟಾಪ್ ನ್ಯೂಸ್

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

3-alur

Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.