ಪವರ್‌ ಗ್ರಿಡ್‌ನ‌ ಹಣಕಾಸು ವಿಭಾಗದ ನಿರ್ದೇಶಕರಾಗಿ ಜಿ.ರವಿಶಂಕರ್‌

Team Udayavani, Sep 23, 2022, 8:30 PM IST

16-ravishankar

ನವದೆಹಲಿ: ಕೇಂದ್ರ ಸರ್ಕಾರಿ ಸ್ವಾಮ್ಯದ ವಿದ್ಯುತ್‌ ವಿತರಣಾ ಸಂಸ್ಥೆ  ಪವರ್‌ಗ್ರಿಡ್‌ ಕಾರ್ಪೋರೇಷನ್‌ ಆಫ್ ಇಂಡಿಯಾ ಲಿಮಿಟೆಡ್‌ನ‌ ಹಣಕಾಸು ವಿಭಾಗದ ನಿರ್ದೇಶಕರಾಗಿ ಜಿ. ರವಿಶಂಕರ್‌ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೊದಲು ಅವರು ಸಂಸ್ಥೆಯ ಹಣಕಾಸು ವಿಭಾಗದ ನಿರ್ದೇಶಕರಾಗಿದ್ದರು.

ಸಂಸ್ಥೆಯಲ್ಲಿ ಹಣಕಾಸು ಚಟುವಟಿಕೆಗಳನ್ನು ಡಿಜಿಟಿಲ್‌ಗೊಳಿಸಿರುವುದು, ಬಿಲ್‌ ಪ್ರೊಸೆಸಿಂಗ್‌ ಹಬ್‌ಗಳ ಸ್ಥಾಪನೆ, ಇಆರ್‌ಪಿ ಅನುಷ್ಠಾನ ಮತ್ತು ಅಭಿವೃದ್ಧಿಯಲ್ಲಿ ಜಿ.ರವಿಶಂಕರ್‌ ಪ್ರಮುಖ ಪಾತ್ರ ವಹಿಸಿದ್ದರು. ಸಂಸ್ಥೆಯ ವಿವಿಧ ಕೇಂದ್ರಗಳಲ್ಲಿ 32 ವರ್ಷಗಳ ಸೇವೆಯನ್ನು ಸಲ್ಲಿಸಿದ್ದಾರೆ.

ಕಾಸ್ಟ್‌ ಅಕೌಂಟೆಂಟ್‌ ಆಗಿರುವ ಜಿ.ರವಿಶಂಕರ್‌ ಅವರು ಮದ್ರಾಸ್‌ ವಿವಿಯಿಂದ ಗಣಿತ ವಿಷಯದಲ್ಲಿ ಪದವಿ, ಸಿಬ್ಬಂದಿ ನಿರ್ವಹಣೆ ಮತ್ತು ಮೆಟಿರಿಯಲ್‌ ಮ್ಯಾನೇಜ್ಮೆಂಟ್‌ನಲ್ಲಿ ಪಿಜಿ ಡಿಪ್ಲೊಮಾ ಪದವಿ ಪಡೆದಿದ್ದಾರೆ.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.