ಹೆದ್ದಾರಿ ಟೋಲ್ ವಿನಾಯಿತಿ ಅಸಾಧ್ಯ: ನಿತಿನ್ ಗಡ್ಕರಿ
Team Udayavani, Jan 2, 2018, 11:53 AM IST
ಪುಣೆ : ”ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹದಿಂದ ಯಾರಿಗೂ ವಿನಾಯಿತಿ ನೀಡಲು ಸಾಧ್ಯವಿಲ್ಲ; ಒಳ್ಳೆಯ ರಸ್ತೆ, ಒಳ್ಳೆಯ ಸೇವೆ ಬೇಕೆನ್ನುವವರು ಅದಕ್ಕೆ ಹಣ ಪಾವತಿಸಲೇ ಬೇಕು” ಎಂದು ಕೇಂದ್ರ ರಸ್ತೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ನಿಲ್ಲಬೇಕು ಎಂಬ ಜನಾಭಿಪ್ರಾಯವನ್ನು ನಾನು ಒಪ್ಪುತ್ತೇನೆ; ಆದರೆ ಈ ಸಂದರ್ಭದಲ್ಲಿ ಈ ವಿಷಯದಲ್ಲಿ ನಾನು ಯಾವುದೇ ತೆರಿಗೆ ರಿಯಾಯಿತಿಯ ಭರವಸೆ ನೀಡಲಾರೆ ಎಂದು ಗಡ್ಕರಿ ಖಂಡತುಂಡವಾಗಿ ಹೇಳಿದರು.
ಟೋಲ್ ಸಂಗ್ರಹಿಸುವ ಪದ್ಧತಿ ವಿಶ್ವಾದ್ಯಂತ ಇದೆ; ಒಳ್ಳೆಯ ರಸ್ತೆಗಳಿಂದ ಮೋಟಾರು ವಾಹನಗಳಿಗೆ ಅನುಕೂಲವಾಗುತ್ತದೆ; ಇಂಧನ ಉಳಿಯುತ್ತದೆ. ಅಂತಿರುವಾಗ ಒಳ್ಳೆಯ ರಸ್ತೆ, ಒಳ್ಳೆಯ ಸೇವೆ ಬೇಕೆಂದು ಬಯಸುವವರು ಅದಕ್ಕೆ ಹಣ ಪಾವತಿಸಲೇಬೇಕಾಗುತ್ತದೆ ಎಂದು ಗಡ್ಕರಿ ಅವರು ಮರಾಠಿ ಕವಿ ರಾಮದಾಸ್ ಫೂತನೆ ಅವರಿಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.