ತಮಿಳುನಾಡು ಕರಾವಳಿಗೆ ಅಪ್ಪಳಿಸಿದ “ಗಜ’ಮಾರುತ


Team Udayavani, Nov 16, 2018, 7:01 AM IST

43.jpg

ಚೆನ್ನೈ: ಭಾರೀ ಭೀತಿ ಹುಟ್ಟಿಸಿದ್ದ “ಗಜ’ ಚಂಡಮಾರುತವು ಶುಕ್ರವಾರ ಮುಂಜಾನೆ ತಮಿಳುನಾಡು ಮತ್ತು ಪುದು ಚೇರಿಯ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯ ಪ್ರಕಾರ ಗಂಟೆಗೆ 90ರಿಂದ 100 ಕಿ.ಮೀ. ವೇಗದಲ್ಲಿ ಪಂಬನ್‌ ಮತ್ತು ಕಡಲೂರು ಮಧ್ಯದಲ್ಲಿ ಚಂಡಮಾರುತ ಅಪ್ಪಳಿಸಲಿದೆ. ಕರೈಕಲ್‌ ಸೇರಿದಂತೆ ನಾಗಪಟ್ಟಣ ಜಿಲ್ಲೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಭಾರೀ ಪ್ರಮಾ ಣದ ಮಳೆಯಾಗಿದೆ. ಅಲ್ಲದೆ 7 ಜಿಲ್ಲೆಗಳಲ್ಲಿ ವಿದ್ಯುತ್‌ ಕಡಿತಗೊಳಿಸಲಾಗಿದೆ. ಎರಡೂ ರಾಜ್ಯ ಸರಕಾರಗಳೂ ಸರ್ವ ಸನ್ನದ್ಧ ವಾಗಿದ್ದು, ತಗ್ಗು ಪ್ರದೇಶಗಳಲ್ಲಿನ ಜನರನ್ನು ಸ್ಥಳಾಂತರಗೊಳಿಸಲಾಗಿದೆ. 30,500 ಮಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. 

ಈಗಾಗಲೇ ವಿಶಾಖಪಟ್ಟಣಂನಿಂದ ನಾಗಪಟ್ಟಣಗೆ ಹೆಲಿಕಾಪ್ಟರ್‌ ಮೂಲಕ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಲಾಗಿದೆ. ಚೆನ್ನೈ, ಕಡಲೂರು ಮತ್ತು ನಾಗಪಟ್ಟಣ ಗಳಲ್ಲಿ ಹಡಗುಗಳನ್ನು ಸಜ್ಜಾಗಿರಿಸಲಾಗಿದೆ. ತಂಜಾವೂರು, ತಿರುವಾರೂರು, ಪುದು ಕೊಟ್ಟಾಯ್‌, ನಾಗಪಟ್ಟಣ, ಕಡಲೂರು ಮತ್ತು ರಾಮನಾಥಪುರಂ ಜಿಲ್ಲಾಧಿಕಾರಿ ಗಳು ಜಿಲ್ಲಾ ಸ್ಥಳಗಳಲ್ಲಿಯೇ ಬೀಡು ಬಿಟ್ಟಿದ್ದು, ರಕ್ಷಣಾ ಕಾರ್ಯಾಚರಣೆಯ ನಿಗಾ ವಹಿಸಿದ್ದಾರೆ. 

ಚಂಡಮಾರುತದ ಹಿನ್ನೆಲೆಯಲ್ಲಿ ಕೆಲವೆಡೆಗಳಲ್ಲಿ ಗುರುವಾರವೇ ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿತ್ತು. ಶುಕ್ರವಾರವೂ ಈ ಏಳೂ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ. ತಮಿಳುನಾಡಿನ ಕಂದಾಯ ಸಚಿವ ಜಯಕುಮಾರ್‌ ಅವರು ಪರಿಹಾರ ಕಾರ್ಯಾಚರಣೆಯ ಉಸ್ತುವಾರಿ ವಹಿಸಿಕೊಂಡಿದ್ದು, ಪರಿಹಾರ ಕೇಂದ್ರಗಳಿಗೆ ತೆರಳುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಈ ಮಧ್ಯೆ, ಮರೀನಾ ಸೇರಿದಂತೆ ತಮಿಳುನಾಡು ಮತ್ತು ಪುದುಚೇರಿಯ ಕಿನಾರೆಗಳಿಗೆ ಪ್ರವಾಸಿ ಗರಿಗೆ ಪ್ರವೇಶ ನಿರಾಕರಿಸಲಾಗಿದೆ. 

ಅತ್ತ ಪುದುಚೇರಿಯಲ್ಲೂ ಚಂಡ ಮಾರುತ ವನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ವತಃ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅವರೇ ಉಸ್ತುವಾರಿ ವಹಿಸಿದ್ದಾರೆ.

ಟಾಪ್ ನ್ಯೂಸ್

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

PM Modi

PM Care Fund:ಈ ವರ್ಷ ದೇಣಿಗೆ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

20-health

Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್‌; ಹೆತ್ತವರು ತಿಳಿದಿರಬೇಕಾದ ಅಂಶಗಳು

19-health

Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು

6

Karkala: ಲೈಸೆನ್ಸ್‌ ಇಲ್ಲದ ವ್ಯಾಪಾರಕ್ಕೆ ಕಡಿವಾಣ

bellad

Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್

5

Kundapura: ಜಿಲ್ಲೆಯ ರೈತರಿಗೆ ಭಾರೀ ಆಸಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.