ಗೇಮಿಂಗ್ ಜೋನ್ ದುರಂತ: ಇನ್ನೂ ಇಬ್ಬರು ಪೊಲೀಸ್ ವಶಕ್ಕೆ
Team Udayavani, Jun 17, 2024, 1:12 AM IST
ರಾಜ್ಕೋಟ್: ಗುಜರಾತ್ನ ರಾಜ್ಕೋಟ್ನ ಗೇಮಿಂಗ್ ಸೆಂಟರ್ ಬೆಂಕಿ ಆಕಸ್ಮಿಕದಿಂದ 27 ಮಂದಿ ಅಸುನೀಗಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಅವರು ರಾಜ್ಕೋಟ್ ಪಾಲಿಕೆ ನೌಕರರಾಗಿದ್ದಾರೆ. ಅವರ ವಿರುದ್ಧ ದಾಖಲೆಗಳನ್ನು ತಿದ್ದಿದ ಆರೋಪ ಹೊರಿಸಲಾಗಿದೆ. ಹೀಗಾಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ 6 ಸರಕಾರಿ ನೌಕರರು ಸೇರಿದಂತೆ 12 ಮಂದಿಯನ್ನು ಬಂಧಿಸಲಾಗಿದೆ. ಬೆಂಕಿ ಅವಘಡದ ಬಳಿಕ ಕೆಲವು ಸರಕಾರಿ ದಾಖಲೆಗಳನ್ನು ಬದಲಿಸಿದ್ದು, ದಾಖಲೆಗಳ ನಕಲಿ ಕೂಡ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.