ಗಂಗಾ, ಯಮುನಾ ನದಿಗಳು ಮಾನವರಂತೆ ಅಲ್ಲ!: ಸುಪ್ರೀಂ
Team Udayavani, Jul 8, 2017, 8:54 AM IST
ಹೊಸದಿಲ್ಲಿ: ಗಂಗಾ ಮತ್ತು ಯಮುನಾ ನದಿಗಳನ್ನು ಮಾನವರೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಮೂಲಕ ಉತ್ತರಾಖಂಡ ಹೈಕೋರ್ಟ್ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ. ಈ ಹಿಂದೆ ಗಂಗಾ ಮತ್ತು ಯಮುನಾ ನದಿಗಳ ಸಂರಕ್ಷಣೆ, ಶುಚಿತ್ವ ಕುರಿತಂತೆ ಉತ್ತರಾಖಂಡ ಹೈಕೋರ್ಟ್ ಅದನ್ನು “ಮಾನವ’ರಂತೆ ಪರಿಗಣಿಸಿ ಆದೇಶಿಸಿ, ಅವುಗಳಿಗೆ ಹಕ್ಕು ನೀಡುವ ತೀರ್ಪು ನೀಡಿತ್ತು. ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಉತ್ತರಾಖಂಡ ಸರಕಾರ ಸುಪ್ರೀಂ ಮೊರೆ ಹೋಗಿತ್ತು. ನದಿಗಳು ಅಂತಾರಾಜ್ಯಗಳಲ್ಲಿ ಹರಿಯುವಂಥವುಗಳಾಗಿದ್ದು, ಅವುಗಳ ಕುರಿತ ಕಾನೂನು ನೀತಿ ತರುವುದು ಕೇಂದ್ರಕ್ಕೆ ಸೇರಿದ್ದು, ನದಿಗಳು ಸಮಾಜಕ್ಕೆ ಪ್ರಯೋಜನಕಾರಿ. ಅವುಗಳ ರಕ್ಷಣೆ ಸಮಾಜದ ನಂಬಿಕೆ. ಆದರೆ ಅವುಗಳನ್ನು ಮಾನವ ರೆಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.