ಉಗ್ರರು–ಗ್ಯಾಂಗ್ಸ್ಟರ್ಗಳ ನಂಟು: 50ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್ಐಎ ದಾಳಿ
Team Udayavani, Oct 18, 2022, 9:30 PM IST
ನವದೆಹಲಿ: ಉಗ್ರರು, ಗ್ಯಾಂಗ್ಸ್ಟರ್ಗಳು ಮತ್ತು ಮಾದಕವಸ್ತು ಕಳ್ಳಸಾಗಣೆದಾರರ ನಡುವಿನ ಜಾಲ ಭೇದಿಸುವ ನಿಟ್ಟಿನಲ್ಲಿ ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನದ 50ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಮಂಗಳವಾರ ದಾಳಿ ನಡೆಸಿದೆ.
ಕುಖ್ಯಾತ ಗ್ಯಾಂಗ್ಸ್ಟರ್ಗಳಾದ ನರೇಶ್ ಸೇಥಿ, ಸಂಪತ್ ನೆಹ್ರಾ, ಸುರೇಂದರ್ ಅಲಿಯಾಸ್ ಚೀಕು, ನವೀನ್ ಅಲಿಯಾಸ್ ಬಾಲಿ, ಅಮಿತ್ ಅಲಿಯಾಸ್ ದಬಾಂಗ್, ಅಮಿತ್ ದಾಗರ್, ಸಂದೀಪ್ ಅಲಿಯಾಸ್ ಬಂದರ್, ಸಲೀಮ್ ಅಲಿಯಾಸ್ ಪಿಸ್ತುಲ್, ಖುರ್ಬಾನ್, ರಿಜ್ವಾನ್ ಅವರಿಗೆ ಸೇರಿದ ಮನೆಗಳು, ಕಚೇರಿಗಳ ಮೇಲೆ ಎನ್ಐಎ ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡಿದೆ.
ಈ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳನ್ನು, ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.