ಕೋವಿಡ್ ಲಸಿಕೆಯ 2ನೇ, ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರ 6 ತಿಂಗಳಿಗೆ ಇಳಿಕೆ
Team Udayavani, Jul 7, 2022, 7:10 AM IST
ನವದೆಹಲಿ: ಕೊರೊನಾ ಲಸಿಕೆಯ 2ನೇ ಡೋಸ್ ಹಾಗೂ ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರವನ್ನು 9 ತಿಂಗಳು ಗಳಿಂದ 6 ತಿಂಗಳುಗಳಿಗೆ ಇಳಿಸಲಾಗಿದೆ.
ಈ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾ ಲಯ ಎಲ್ಲ ರಾಜ್ಯಗಳಿಗೆ ಬುಧವಾರ ಪತ್ರ ಬರೆದಿದೆ. ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಶಿಫಾರಸಿನ ಆಧಾರದಲ್ಲಿ ಡೋಸ್ ನಡುವಿನ ಅಂತರ ಇಳಿಸಲಾಗಿದೆ.
18-59 ವರ್ಷದ ವಯಸ್ಸಿನವರು 2ನೇ ಡೋಸ್ ಲಸಿಕೆ ಪಡೆದ 6 ತಿಂಗಳು ಬಳಿಕ ಖಾಸಗಿ ಲಸಿಕಾ ಕೇಂದ್ರ ದಲ್ಲಿ ಲಸಿಕೆ ಪಡೆಯಬಹುದು. 60 ವರ್ಷ ಮೇಲ್ಪಟ್ಟವರು, ವೈದ್ಯಕೀಯ ಸಿಬ್ಬಂದಿ, ಮುಖ್ಯಭೂಮಿಕೆ ಕೆಲಸಗಾರರು ಸರ್ಕಾರಿ ಲಸಿಕಾ ಕೇಂದ್ರದಲ್ಲಿ ಮುನ್ನೆಚ್ಚರಿಕಾ ಡೋಸ್ ಅನ್ನು ಪಡೆಯಬಹುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಧರ್ಮ-ಅಧರ್ಮದ ನಡುವೆ ಚುನಾವಣೆ: ಎಚ್.ಡಿ.ಕುಮಾರಸ್ವಾಮಿ
By Poll: ರಣರಂಗವೂ ಇಲ್ಲ, ಚದುರಂಗವೂ ಇಲ್ಲ, ಜನರೇ ಪಟ್ಟಿ ಮಾಡಿ, ಅಂಕ ನೀಡ್ತಾರೆ: ಡಿಕೆಶಿ
Janapada Academy: ಚಿನ್ನಪ್ಪ ಗೌಡಗೆ ಜೀಶಂಪ, ಬೇವಿನಕಟ್ಟಿಗೆ ಗದ್ದಗಿಮಠ ತಜ್ಞ ಪ್ರಶಸ್ತಿ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Power cut shock:ಅದಾನಿ ಕಂಪೆನಿಗೆ ಬಾಂಗ್ಲಾ ಪಾವತಿ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.