ಯುನೆಸ್ಕೋ ಅಮೂರ್ತ ಸಾಂಸ್ಕೃತಿಕ ಪರಂಪರೆಗೆ ಗಾರ್ಬಾ!
Team Udayavani, Aug 28, 2022, 9:08 PM IST
ನವದೆಹಲಿ: ಗುಜರಾತ್ನ ಅತ್ಯಂತ ಪ್ರಸಿದ್ಧ ನೃತ್ಯ ಶೈಲಿಯಾಗಿರುವ ಗಾರ್ಬಾವನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಗೆ ಸೇರಿಸಲು ನಾಮ ನಿರ್ದೇಶನ ಮಾಡಲಾಗಿದೆ.
ಮುಂದಿನ ವರ್ಷ ನಡೆಯಲಿರುವ ಸೇರ್ಪಡೆಯಲ್ಲಿ ಗಾರ್ಬಾ ಪಟ್ಟಿಗೆ ಸೇರುವ ಸಾಧ್ಯತೆಯಿದೆ. ಈ ಬಗ್ಗೆ ಯುನೆಸ್ಕೋ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಕಾರ್ಯದರ್ಶಿ ಟಿಮ್ ಕರ್ಟಿಸ್ ಮಾಹಿತಿ ಕೊಟ್ಟಿದ್ದಾರೆ.
ನಾಮ ನಿರ್ದೇಶನವನ್ನು 2023ರ ಮಧ್ಯದಲ್ಲಿ ಪರಿಶೀಲನೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಕಳೆದ ವರ್ಷ ಕೋಲ್ಕತದ ದುರ್ಗಾ ಪೂಜೆಯು ಈ ಪಟ್ಟಿಗೆ ಸೇರ್ಪಡೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.