ಗರೀಬ್‌ ಕಲ್ಯಾಣ ಯೋಜನೆಯಡಿ 42 ಕೋಟಿ ಮಂದಿಗೆ ನೆರವು

Team Udayavani, Sep 9, 2020, 1:04 AM IST

ಗರೀಬ್‌ ಕಲ್ಯಾಣ ಯೋಜನೆಯಡಿ 42 ಕೋಟಿ ಮಂದಿಗೆ ನೆರವು

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಕೇಂದ್ರ ಸರಕಾರ ಜಾರಿಗೊಳಿಸಿರುವ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಿಂದ 42 ಕೋಟಿ ಬಡವರಿಗೆ ಅನುಕೂಲವಾಗಿದ್ದು, ಈ ಯೋಜನೆಗಾಗಿ ಈವರೆಗೆ 68,820 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.

“ಮಾ.26ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಈ ಪ್ಯಾಕೇಜ್‌ ಪ್ರಕಟಿಸಿದ್ದರು. ಅದರ ಅನ್ವಯ ಕೊರೊನಾದಿಂದ ಸಂಕಷ್ಟಕ್ಕೀಡಾಗಿರುವ ಬಡವರಿಗೆ ಉಚಿತವಾಗಿ ಆಹಾರ ಧಾನ್ಯ, ನಗದು ಮೂಲಕ ನೆರವು ನೀಡಲಾಗಿದೆ’ ಎಂದಿದೆ ಸಚಿವಾಲಯ.

ಪಿಎಂ- ಕಿಸಾನ್‌ ಯೋಜನೆಯ ಅನ್ವಯ 17,891 ಕೋಟಿ ರೂ. ಮೊತ್ತವನ್ನು ವಿತರಿಸಲಾಗಿದೆ. ಈ ಯೋಜನೆಯಲ್ಲಿ 8.94
ಕೋಟಿ ಮಂದಿ 2 ಸಾವಿರ ರೂ. ಮೊತ್ತವನ್ನು ಪಡೆದುಕೊಂಡಿದ್ದಾರೆ. 30,925 ಕೋಟಿ ರೂ. ಮೊತ್ತವನ್ನು 20.6 ಕೋಟಿ ಮಹಿಳಾ ಜನಧನ ಖಾತೆಗೆ ಮೂರು ಕಂತುಗಳಲ್ಲಿ ನೀಡಲಾಗಿದೆ ಎಂದೂ ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Sheesh Mahal Row: ಶೀಶ್‌ಮಹಲ್‌ ವರ್ಸಸ್‌ ರಾಜ್‌ ಮಹಲ್‌: ದಿಲ್ಲೀಲಿ ಬಿಜೆಪಿ, ಆಪ್‌ ಹೈಡ್ರಾಮ

Andhra-PM

Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ

CONGRESS-OFFICE

Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್‌ ಪ್ರಧಾನ ಕಚೇರಿ ಸ್ಥಳಾಂತರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.