Gas; ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 25.50 ರೂ. ಹೆಚ್ಚಳ
Team Udayavani, Mar 1, 2024, 11:26 PM IST
ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ (19 ಕೆಜಿ) ಬೆಲೆ 25.50 ರೂ.ಗಳಷ್ಟು ಹೆಚ್ಚಳವಾಗಿದ್ದು, ಶುಕ್ರವಾರದಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. ಬೆಂಗಳೂರಿನಲ್ಲಿ 19 ಕೆಜಿಯ ವಾಣಿಜ್ಯ ಸಿಲಿಂಡರ್‌ಗೆ 23.50ರೂ. ಹೆಚ್ಚಳದೊಂದಿಗೆ ದರ 1,875 ರೂ. ಗಳಾಗಿದೆ. ಇನ್ನು ದೆಹಲಿಯಲ್ಲಿ ಈ ಬೆಲೆ 1,911ರೂ., ಮುಂಬೈನಲ್ಲಿ 1,749ಗೆ ಏರಿಕೆಯಾಗಿದೆ. ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.