ಚೆಂಬೂರ್ ನ ರಾಸಾಯನಿಕ ಗೊಬ್ಬರ ಘಟಕದಲ್ಲಿ ಅನಿಲ ಸೋರಿಕೆ: ಗಾಬರಿಗೊಂಡ ಜನತೆ
Team Udayavani, Sep 20, 2019, 8:17 AM IST
ಮುಂಬೈ: ಇಲ್ಲಿನ ಚೆಂಬೂರ್ ನ ರಾಷ್ಟ್ರೀಯ ರಾಸಾಯನಿಕ ಗೊಬ್ಬರ ಘಟಕದಲ್ಲಿ ಅನಿಲ ಸೋರಿಕೆಯಾಗಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಪೂರ್ವ ಮುಂಬಯಿಯ ಕೆಲ ಪ್ರದೇಶದಲ್ಲಿ ಗುರುವಾರ ಸಂಜೆ ದುರ್ವಾಸನೆ ಅನುಭವವಾದಾಗ ಗಾಬರಿಗೊಂಡಿದ್ದ ಜನರು ಅಗ್ನಿ ಶಾಮಕ ದಳ ಸಿಬ್ಬಂದಿಗೆ ಮಾಹಿತಿ ತಿಳಿಸಿಲಾಗಿತ್ತು. ನಂತರ ಈ ದುರ್ವಾಸನೆ ಚೆಂಬೂರ್ ನ ರಾಸಾಯಮಿಕ ಗೊಬ್ಬರ ಘಟಕದಿಂದ ಬರುತ್ತಿರುವುದಾಗಿ ತಿಳಿದು ಬಂದಿದೆ.
ಘಟನೆಯಿಂದಾಗಿ ಯಾವುದೇ ರೀತಿಯ ಅನಾರೋಗ್ಯದ ಬಗ್ಗೆ ವರದಿಯಾಗಿಲ್ಲ. ಸದ್ಯ ಘಟಕದಲ್ಲಿ ಸೋರಿಕೆಯನ್ನು ತಡೆದಿದ್ದು, ಸಹಜ ಸ್ಥಿತಿಗೆ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.