Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
Team Udayavani, Jan 1, 2025, 6:15 AM IST
ಹೊಸದಿಲ್ಲಿ: ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರು ಕೆಲಸ ಮತ್ತು ಜೀವನ ನಡುವಿನ ಸಮತೋಲನ ಕಾಯ್ದುಕೊಳ್ಳುವ ಬಗ್ಗೆ ಮಾತನಾಡಿದ್ದು, ಕುಟುಂಬದ ಜತೆಗೆ ಎಷ್ಟು ಹೊತ್ತು ಸಮಯ ಕಳೆಯಬೇಕು ಎಂಬುದನ್ನು ಅವರವರೇ ನಿರ್ಧರಿಸಬೇಕು ಎಂದಿದ್ದಾರೆ.
ಕುಟುಂಬದ ಜತೆಗೆ ಕೆಲವರು 4 ಗಂಟೆ ಸಮಯ ಕಳೆಯಬಹುದು. ಕೆಲವರು 8 ಗಂಟೆ ಕುಟುಂಬದ ಜತೆಗೆ ಸಮಯ ಕಳೆದರೆ, ಹೆಂಡತಿ ಓಡಿ ಹೋಗಬಹುದು ಎಂದು ತಮಾಷೆಯಾಗಿ ಹೇಳಿದ್ದಾರೆ. ಕೆಲಸ ಮತ್ತು ಜೀವನ ಸಮತೋಲನವು ಪರಸ್ಪರ ಹೊಂದಾಣಿಕೆಯಾಗಿರ ಬೇಕು ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.