ವಜ್ರ ವ್ಯಾಪಾರಿಯ ಪುತ್ರಿಯೊಂದಿಗೆ ಅದಾನಿ ಪುತ್ರನ ನಿಶ್ಚಿತಾರ್ಥ: ಆಪ್ತರಷ್ಟೇ ಭಾಗಿ

Team Udayavani, Mar 14, 2023, 4:54 PM IST

ವಜ್ರ ವ್ಯಾಪಾರಿಯ ಪುತ್ರಿಯೊಂದಿಗೆ ಅದಾನಿ ಪುತ್ರನ ನಿಶ್ಚಿತಾರ್ಥ: ಆಪ್ತರಷ್ಟೇ ಭಾಗಿ

ಅಹಮದಾಬಾದ್: ಕೈಗಾರಿಕೋದ್ಯಮಿ ಉದ್ಯಮಿ ಗೌತಮ್‌ ಅದಾನಿ ಅವರ ಪುತ್ರ ಜೀತ್ ಅದಾನಿ ಭಾನುವಾರ (ಮಾ.12 ರಂದು) ದಿವಾ ಜೈಮಿನ್ ಶಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಗುಜರಾತಿನ ಅಹಮದಾಬಾದ್ ನಲ್ಲಿ ಕೆಲವೇ ಕೆಲ ಆತ್ಮೀಯರ ಸಮ್ಮುಖದಲ್ಲಿ ಈ ನಿಶ್ಚಿತಾರ್ಥ ಸಮಾರಂಭ ನಡೆದಿದ್ದು, ಒಂದು ಫೋಟೋ ಮಾತ್ರ ರಿವೀಲ್‌ ಆಗಿದೆ.

ದಿವಾ ಜೈಮಿನ್ ಶಾ  ಸಿ.ದಿನೇಶ್ ಆ್ಯಂಡ್ ಕಂ ಪ್ರೈ.ಲಿ.ನ ವಜ್ರದ ವ್ಯಾಪಾರಿ ಜೈಮಿನ್ ಶಾ ಅವರ ಪುತ್ರಿಯಾಗಿದ್ದಾರೆ. ಎಂಗೇಜ್‌ ಮೆಂಟ್‌ ಆಗಿರುವ ಫೋಟೋಗಳು ಅಷ್ಟಾಗಿ ಹೊರ ಬಿದ್ದಿಲ್ಲ. ಕೇವಲ ಒಂದು ಫೋಟೋ ಮಾತ್ರ ಹೊರ ಬಿದ್ದಿತ್ತು. ಇಬ್ಬರು ಸುಂದರವಾಗಿ ಕಾಣಿಸಿಕೊಂಡಿದ್ದಾರೆ.

ಯುನಿವರ್ಸಿಟಿ ಆಫ್ ಪೆನ್ಸಿಲ್ವೇನಿಯಾ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಅಪ್ಲೈಡ್ ಸೈನ್ಸಸ್‌ನಿಂದ ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿರುವ ಜೀತ್ ಅದಾನಿ 2019 ರಲ್ಲಿ ಅದಾನಿ ಗ್ರೂಪ್‌ಗೆ ಸೇರಿದರು. ಪ್ರಸ್ತುತ ಅವರು ಅದಾನಿ ಗ್ರೂಪ್ ಫೈನಾನ್ಸ್‌ನ ಉಪಾಧ್ಯಕ್ಷರಾಗಿದ್ದಾರೆ.

ಟಾಪ್ ನ್ಯೂಸ್

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Supreme Court: ಸರ್ಕಾರಿ ನೇಮಕ ಪ್ರಕ್ರಿಯೆ ನಡುವೆ ನಿಯಮ ಬದಲು ಸಲ್ಲದು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.