ಪ್ರಜಾಪತಿ ನಾಪತ್ತೆ : ರೇಪ್ ಆರೋಪಿ ಸಚಿವನಿಗಾಗಿ ಪೊಲೀಸರ ಹುಡುಕಾಟ
Team Udayavani, Mar 1, 2017, 4:37 PM IST
ಲಕ್ನೋ : ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಲಕ್ನೋದ ಹಜರತ್ಗಂಜ್ ನಲ್ಲಿನ ಪಾರ್ಕ್ ರೋಡ್ನಲ್ಲಿರುವ ವಿಧ್ಯಕ್ ನಿವಾಸ್ ಮತ್ತು ಗೌತಮ್ ಪಲ್ಲಿಯಲ್ಲಿನ ಅಧಿಕೃತ ನಿವಾಸದಲ್ಲಿ ಅತ್ಯಾಚಾರ ಆರೋಪದ ವಿವಾದಾತ್ಮಕ ಸಚಿವ ಗಾಯತ್ರಿ ಪ್ರಜಾಪತಿಯನ್ನು ಹುಡುಕಿ ಪತ್ತೆ ಹಚ್ಚುವಲ್ಲಿ ಉತ್ತರ ಪ್ರದೇಶ ಪೊಲೀಸರು ಮಂಗಳವಾರ ರಾತ್ರಿಯೂ ವಿಫಲರಾಗಿದ್ದಾರೆ.
ಮಹಿಳೆಯೊಬ್ಬರನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿರುವ ಆರೋಪ ಹೊತ್ತಿರುವ ಅಖೀಲೇಶ್ ಯಾದವ್ ಸರಕಾರದಲ್ಲಿ ಸಚಿವರಾಗಿರುವ ಪ್ರಜಾಪತಿ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಕಳೆದ ಫೆ.17ರಂದು ಉತ್ತರ ಪ್ರದೇಶ ಪೊಲೀಸರಿಗೆ ಆದೇಶ ನೀಡಿತ್ತು.
ಸಚಿವ ಪ್ರಜಾಪತಿ ಅವರು ತಮ್ಮ ಅಧಿಕೃತ ನಿವಾಸಗಳಲ್ಲಿ ಪತ್ತೆಯಾಗಿಲ್ಲ; ನಾವು ನಮ್ಮ ತಂಡವನ್ನು ಅಮೇಠಿಗೂ ಕಳುಹಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿರುವುದನ್ನು ಎನ್ಡಿಟಿವಿ ವರದಿ ಮಾಡಿದೆ.
ಉತ್ತರ ಪ್ರದೇಶ ವಿಧಾನಸಭೆಗೆ ಈಗ ನಡೆಯುತ್ತಿರುವ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಿಂದ ಸಮಾಜವಾದಿ ಪಕ್ಷದ ಟಿಕೇಟ್ನಲ್ಲಿ ಸ್ಪರ್ಧಿಸುತ್ತಿರುವ ಪ್ರಜಾಪತಿ ಅವರನ್ನು ಇಲ್ಲಿ ಕೊನೆಯ ಬಾರಿಗೆ ಕಾಣಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.