ಜಿಡಿಪಿ ಪ್ರಮಾಣ ಶೇ.6.8 ಕ್ಕೆ ಕುಸಿತ
Team Udayavani, Jun 1, 2019, 5:50 AM IST
ನವದೆಹಲಿ: ಕಳೆದ ಐದು ವರ್ಷದಲ್ಲೇ ಅತ್ಯಂತ ಕೆಳಮಟ್ಟಕ್ಕೆ ದೇಶದ ಜಿಡಿಪಿ ಕುಸಿತ ಕಂಡಿದೆ. ಜನವರಿ-ಮಾರ್ಚ್ ತ್ತೈಮಾಸಿಕದಲ್ಲಿ ಜಿಡಿಪಿ ಕೇವಲ ಶೇ. 5.8ರಲ್ಲಿತ್ತು ಎಂದು ಸರ್ಕಾರದ ಅಧಿಕೃತ ದತ್ತಾಂಶ ವಿವರಿಸಿದೆ. ಹಲವು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಚೀನಾ ಗಿಂತಲೂ ಕಡಿಮೆ ವೇಗದಲ್ಲಿ ಭಾರತದ ಆರ್ಥಿಕತೆ ಸಾಗುತ್ತಿದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಕ್ಷೀಣಿಸುತ್ತಿ ರುವ ಆರ್ಥಿಕತೆಯನ್ನು ಸಬಲಗೊಳಿ ಸುವ ಸವಾಲೂ ಸರ್ಕಾರಕ್ಕೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.