Georgia: ಕಾರ್ಬನ್ ಮೊನಾಕ್ಸೈಡ್ ಸೋರಿಕೆ 12 ಭಾರತೀಯರ ಸಾ*ವು
Team Udayavani, Dec 17, 2024, 6:46 AM IST
ಟಬ್ಲೀಸಿ: ಶಂಕಿತ ಕಾರ್ಬನ್ ಮೊನಾಕ್ಸೆ„ಡ್ ಸೋರಿಕೆಯಿಂದ ಜಾರ್ಜಿಯಾದ ಗುಡೌರಿ ಪ್ರದೇಶದ ರೆಸ್ಟೋರೆಂಟೊಂದರಲ್ಲಿ 11 ಭಾರತೀಯ ನೌಕರರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ರೆಸ್ಟೋರೆಂಟ್ನ 2ನೇ ಮಹಡಿಯಲ್ಲಿ ನೌಕರರು ವಿಶ್ರಾಂತಿ ತೆಗೆದುಕೊಳ್ಳುವ ಪ್ರದೇಶವಿದ್ದು, ಇದರ ಸಮೀಪದಲ್ಲಿ ಚಾಲೂ ಮಾಡಲಾಗಿದ್ದ ಜನರೇಟರ್ನಿಂದ ವಿಷಾನಿಲ ಸೋರಿಕೆಯಾಗಿ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಡಿ.14ರಂದು ಅಲ್ಲಿನ ಸ್ಥಳೀಯ ಆಡಳಿತ ಈ ಬಗ್ಗೆ ಹೇಳಿಕೆ ನೀಡಿ, ಓರ್ವ ಜಾರ್ಜಿಯಾ ಪ್ರಜೆ ಸೇರಿದಂತೆ ಒಟ್ಟು 12 ಜನರು ಶವವಾಗಿ ಪತ್ತೆಯಾಗಿದ್ದಾರೆ. ಈ ಶವಗಳ ಮೇಲೆ ಯಾವುದೇ ಗಾಯಗಳು ಪತ್ತೆಯಾಗಿಲ್ಲ ಆದಾಗ್ಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮಸೀದಿಯೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ ಕೋರ್ಟ್ ಪ್ರಶ್ನೆ
GST: ಹಳೆ ವಾಹನ ಮಾರಾಟಕ್ಕೆ ಶೇ.18ರ ಜಿಎಸ್ಟಿ? ನೀತಿ ಜಾರಿಯಾದರೆ ಹಳೆಯ ವಾಹನ ಖರೀದಿ ದುಬಾರಿ
One Nation One Election ;ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ?
Sulphur; ಹಿಂದೂ ಮಹಾಸಾಗರದಲ್ಲಿ ಗಂಧಕದ ಬೃಹತ್ ಬೆಟ್ಟ ಪತ್ತೆ!
Sabarimala; ಅರಣ್ಯ ಮಾರ್ಗದಲ್ಲಿ ಬಂದವರಿಗೆ ವಿಶೇಷ ದರ್ಶನ ಸೌಲಭ್ಯ?
MUST WATCH
ಹೊಸ ಸೇರ್ಪಡೆ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್ಗೆ ಅರ್ಜಿ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Max Movie: ಮ್ಯಾಕ್ಸ್ ಆಡಿಯೋ ಸದ್ದು ಜೋರು
Hush Money Case: ಪ್ರಮಾಣವಚನಕ್ಕೂ ಮುನ್ನ ಟ್ರಂಪ್ ಗೆ ಶಾಕ್…! ಏನಿದು ಪ್ರಕರಣ
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.