ದೇಶೀಯ ಜಿಪಿಎಸ್ 2018ರಲ್ಲಿ ಸೇವೆಗೆ ಸಿದ್ಧ
Team Udayavani, May 29, 2017, 1:00 PM IST
ಹೊಸದಿಲ್ಲಿ: ಅರಬ್ಬಿ ಸಮುದ್ರದಲ್ಲಿ ಅಥವಾ ದೇಶದ ಇನ್ನಾವುದೇ ಮೂಲೆಯಲ್ಲಿ ದಾರಿ ತಪ್ಪಿದರೆ ಇನ್ಮುಂದೆ ಆತಂಕ ಪಡಬೇಕಾಗಿಲ್ಲ. ‘ನಾವಿಕ್ (‘NavIC’) ದಾರಿಕಾಣದೇ ಕುಳಿತವರ ನೆರವಿಗೆ ಬರಲಿದೆ! ಹೌದು, ಭಾರತದಲ್ಲೇ ಸಿದ್ಧಪಡಿಸಲಾದ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ (ಜಿಪಿಎಸ್) 2018ರ ವೇಳೆಗೆ ಮಾರುಕಟ್ಟೆ ಪ್ರವೇಶಿಸಲಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಅಭಿವೃದ್ಧಿಧಿಪಡಿಸಲಾದ ‘ದ ಇಂಡಿಯನ್ ನೇವಿಗೇಷನ್ ಸೆಟಲೈಟ್ ಸಿಸ್ಟಂ’ (ಐಆರ್‌ಎನ್‌ಎಸ್‌ಎಸ್) ಇದಾಗಿದ್ದು, ಇದನ್ನೇ ‘ನಾವಿಕ್’ ಎಂದು ಕರೆಯಲಾಗುತ್ತದೆ. ಈ ವ್ಯವಸ್ಥೆಯ ಮೂಲಕ ಸಂಪರ್ಕ ಸಾಧಿಸಿ ಎಲ್ಲಿದ್ದಾರೆಂದು ಪತ್ತೆಹಚ್ಚಲು ಸಾಧ್ಯ.
ಇದರ ನಿರ್ವಹಣೆಗಾಗಿ ಈಗಾಗಲೇ ಭಾರತ ಏಳು ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಉಡಾವಣೆ ಮಾಡಿದ್ದು, ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸಲಾಗುತ್ತಿದೆ. ಪ್ರಾಥಮಿಕ ಪರೀಕ್ಷೆ ಯಶಸ್ವಿಯೂ ಆಗಿದೆ. ಮುಂದಿನ ವರ್ಷ ಸೇವೆ ಲಭ್ಯವಾಗಲಿದೆ ಎಂದು ಅಹಮದಾಬಾದ್ ಮೂಲದ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ತಪನ್ ಮಿಶ್ರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.