Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Team Udayavani, Dec 19, 2024, 9:18 AM IST
ನವದೆಹಲಿ: ವಿಮಾನಯಾನ ಸಂಸ್ಥೆಗಳಿಗೆ ಬೆದರಿಕ ಕರೆಗಳು ಹೆಚ್ಚಾದ ಬೆನ್ನಲ್ಲೇ ವಿಮಾನಯಾನ ಭದ್ರತಾ ನಿಯಮಗಳಿಗೆ ಸರ್ಕಾರ ತಿದ್ದುಪಡಿಯನ್ನು ತಂದಿದೆ.
ಹೊಸ ನಿಯಮಗಳ ಪ್ರಕಾರ ವಿಮಾನಗಳಿಗೆ ಬಾಂಬ್ ಬೆದರಿಕೆ ಒಡ್ಡಿದವರಿಗೆ ವಿಮಾನ ಪ್ರಯಾಣಕ್ಕೆ ನಿರ್ಬಂಧ, ದಂಡ ವಿಧಿಸಲಾಗುತ್ತದೆ. ಅಲ್ಲದೇ ಈ ಅಧಿಕಾರವನ್ನು ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋದ ನಿರ್ದೇಶಕರಿಗೆ ನೀಡಲಾಗಿದೆ. ಇದು ಹುಸಿಬಾಂಬ್ ಬೆದರಿಕೆ ತಡೆಗೆ ಸಂಬಂಧಿಸಿದಂತೆ ಜಾರಿ ಮಾಡಲಾದ ಮೊದಲ ನಿಯಮವಾಗಿದೆ.
ಹುಸಿಬಾಂಬ್ ಬೆದರಿಕೆಯನ್ನು 6 ವಿಭಾಗಗಳಾಗಿ ವಿಂಗಡಿಸಲಾಗಿದ್ದು, 6 ವಿಭಾಗಗಳಲ್ಲಿ ಕನಿಷ್ಠ 1 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೂ ದಂಡ ವಿಧಿಸಲು ಅವಕಾಶ ನೀಡಲಾಗಿದೆ. “ಸುಳ್ಳು ಮಾಹಿತಿ ತಡೆ’ ಎಂಬ ಹೆಸರಿನಲ್ಲಿ ಈ ಹೊಸ ನಿಯಮಗಳನ್ನು ಸೇರ್ಪಡೆ ಮಾಡಲಾಗಿದೆ. ಅಕ್ಟೋಬರ್‌ನಲ್ಲಿ ವಿಮಾನಯಾನ ಸಂಸ್ಥೆಗಳಿಗೆ 666 ಬೆದರಿಕೆ ಕರೆಗಳು ಬಂದಿದ್ದವು.
ಇದನ್ನೂ ಓದಿ: Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.